ಬೊಮ್ಮಾಯಿ ತಂಡದ ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ ನೇತೃತ್ವ ಸರ್ಕಾರದ 29 ಮಂದಿ ಸಚಿವರು  ಪ್ರಮಾಣ ವಚನ ಸ್ವೀಕರಿಸಿದ್ದು. ಈಗ  ಸಚಿವ ಸಂಪುಟ ರಚನೆಯಾಗಿದೆ. ಇನ್ನು ಯಾರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಿಎಂ ಹೈ ಕಮಾಂಡ್‌ ಮಾರ್ಗದರ್ಶನಲ್ಲಿ ಪಟ್ಟಿ ಸಿದ್ದಪಡಿಸುತ್ತಿದ್ದು, ಬಹುತೇಕ  ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಖಾತೆಗಳ ಮರುಹಂಚಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆ … Continue reading ಬೊಮ್ಮಾಯಿ ತಂಡದ ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ