NEWS

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ ಚಂದ್‌ ಗೆಹ್ಲೋಟ್‌ ನೇಮಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ತಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಹಾಲಿ ಕೇಂದ್ರ ಸಚಿವರಾಗಿದ್ದ ಗೆಹ್ಲೋಟ್‌ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಈಗ ಇರುವ ರಾಜ್ಯಪಾಲರಾದ ವಿ.ಆರ್‌.ವಾಲಾ ಅವರ ಅಧಿಕಾರವಧಿ ಮುಗಿದಿದ್ದು, ಆದರೂ ಅವರನ್ನು ಮುಂದುವರಿಸಲಾಗಿತ್ತು. ಆದರೆ ಈಗ ಕರ್ನಾಟಕದ 19ನೇ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಸದ್ಯದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...