Please assign a menu to the primary menu location under menu

CrimeNEWSಸಿನಿಪಥ

ರಾತ್ರೋರಾತ್ರಿ ಸಾಹಸ ಸಿಂಹ ವಿಷ್ಣುವರ್ಧನ್‌‌ ಪ್ರತಿಮೆ ಮಾಯ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಸಾಹಸ ಸಿಂಹ ವಿಷ್ಣವರ್ಧನ್‌ ಅವರ ಪುತ್ಥಳಿ ರಾತ್ರೋರಾತ್ರಿ ಮಾಯವಾಗಿರುವ ಘಟನೆ ಮಾಗಡಿ ರಸ್ತೆಯ ಟೋಲ್‌ಗೇಟ್‌ ವೃತ್ತದಲ್ಲಿ ನಡೆದಿದೆ.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

ಕಳೆದ ರಾತ್ರಿ ಇದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್‌ ‌ ಪುತ್ಥಳಿ ಇಂದು ಮುಂಜಾನೆ ಇಲ್ಲದಿರುವುದನ್ನು ಕಂಡ ಅಭಿಮಾನಿಗಳು ಪ್ರತಿಮೆಯನ್ನು ಮಾಯ ಮಾಡಿರುವ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರು.

ಕೆಲ ಕಿಡಿಗೇಡಿಗಳಿಗೆ ಇಲ್ಲಿ ಪುತ್ಥಳಿ ಸ್ಥಾಪಿಸಿದ್ದು ಇಷ್ಟವಿರಲಿಲ್ಲ. ಆ ಕಿಡಿಗೇಡಿಗಳೆ ಈ ಕೃತ್ಯ ಎಸಗಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದು, ಪುತ್ಥಳಿ ನಾಶ ಮಾಡಿರುವವರನ್ನು ಬಂಧಿಸಿ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಕಿಡಿಗೇಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿಷ್ಣುವರ್ಧನ್‌ ಅಭಿಮಾನಿಗಳನ್ನು ಸಮಾಧಾನ ಪಡಿಸುತ್ತಿದ್ದಾರೆ.

ಇನ್ನು ಕಿಡಿಗೇಡಿಗಳನ್ನು ಬಂಧಿಸುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾ ನಿರತರು ಆಕ್ರೋಶ  ಹೊರಹಾಕುತ್ತಿದ್ದಾರೆ.

ಪುತ್ಥಳಿ ಇದ್ದ ಸ್ಥಳದ ಅಕ್ಕಪಕ್ಕದಲ್ಲಿ ಇರುವ ಸಿಸಿ ಕ್ಯಾಮರಾದ ದೃಶ್ಯಾವಳಿಯನ್ನು ಪೊಲೀಸರು ಕಲೆಹಾಕುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

Leave a Reply

error: Content is protected !!
LATEST
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ