CrimeNEWSದೇಶ-ವಿದೇಶ

ಲಾರಿಗಳ ಮುಖಾಮುಖಿ ಡಿಕ್ಕಿಯಲ್ಲಿ 23 ವಲಸೆ ಕಾರ್ಮಿಕರು ಮೃತ

ವಿಜಯಪಥ ಸಮಗ್ರ ಸುದ್ದಿ

ಔರಯ: ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಾಗಿ 23 ವಲಸೆ ಕಾರ್ಮಿಕರು ಧಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರಯದಲ್ಲಿ ನಡೆದಿದೆ.

ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ  ವಲಸೆ ಕಾರ್ಮಿಕರು ರಾಜಸ್ತಾನದಿಂದ ಉತ್ತರ ಪ್ರದೇಶದಕ್ಕೆ  ಟ್ರಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಮುಂಜಾನೆ ಸುಮಾರು 3.30 ರ ವೇಳೆಗೆ ನಡೆದ ಅಪಘಾತದಲ್ಲಿ  23 ಮಂದಿ ಸಾವನ್ನಪ್ಪಿ, 15ರಿಂದ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಮೂಲದವರೆಂದು ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್