NEWSನಮ್ಮರಾಜ್ಯ

ಇಂದು ಕೊರೊನಾಗೆ ಇಬ್ಬರು ಬಲಿ, ರಾಜ್ಯದಲ್ಲಿ 35 ತಲುಪಿದ ಸಾವಿನ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಅಟ್ಟಹಾಸ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆ  ನಿನ್ನೆ ಒಬ್ಬರು ಮೃತಪಟ್ಟಿದ್ದರು. ಆ ಸಾವಿನ ಹಿಂದೆಯೇ ಅಂದರೆ 24 ತಾಸು ಕಳೆಯುವ ಮುನ್ನಾ ಇಂದು ಜಿಲ್ಲೆಯಲ್ಲಿ 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಜತೆಗೆ  ಬೆಂಗಳೂರಿನಲ್ಲಿ ಮತ್ತೊಬ್ಬರು ಮಾರಕ ಸೋಂಕಿಗೆ ಬಲಿಯಾಗಿದ್ದು ಈ ಮೂಲಕ  ರಾಜ್ಯದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು, ಆಂಧ್ರಪ್ರದೇಶ ಮೂಲದ 60 ವರ್ಷ ವೃದ್ಧ  ಶುಗರ್​​ ಮತ್ತು ಲಿವರ್​​ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಕೊರೊನಾ ಬಂದಿತ್ತು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಕೊರೊನಾ ಮಹಾ ಮಾರಿಗೆ ಇಬ್ಬರು ಮೃತಪಟ್ಟಿದ್ದು ರಾಜ್ಯದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail
ದೇಶಾದ್ಯಂತ ಲಾಕ್​ಡೌನ್​ ಮುಗಿಯಲು ಕೇವಲ 4 ದಿನಗಳು ಬಾಕಿ ಇವೆ. ಆದರೆ, ರಾಜ್ಯದಲ್ಲಿ ಇನ್ನೂ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಬದಲಿಗೆ ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 34 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಂದೇ ದಿನ ಪತ್ತೆಯಾದ ಅತ್ಯಧಿಕ ಸೋಂಕಿತ ಪ್ರಕರಣ ಎಂದರೆ ಮೊನ್ನೆ 63 ಪಾಸಿಟಿವ್‌ ಕಂಡು ಬಂದಿದ್ದರು. ಈ ಮೂಲಕ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಆತಂಕ ಮತ್ತಷ್ಟು ಹೆಚ್ಚಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ