NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 11- ರಾಜ್ಯದಲ್ಲಿ ಕೊರೊನಾ ರಣಕೇಕೆ 2798 ಮಂದಿಗೆ ಸೋಂಕು, 70 ಸಾವು

ಬೆಂಗಳೂರಿನಲ್ಲಿ 1533 ಮಂದಿಗೆ ಸೋಂಕು, 23 ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 2798ಮಂದಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, 70 ಜನರನ್ನು ಬಲಿ ಪಡೆದಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿಗೆ ಒಟ್ಟು 36216 ಮಂದಿ ಒಳಗಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 23 ಮಂದಿ ಸೇರಿ ರಾಜ್ಯದಲ್ಲಿ 70 ಜನರು ಸೋಂಕಿಗೆ ಬಲಿಯಾಗಿದ್ದು,  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 617 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಮೃತಪಟ್ಟಿದ್ದಾರೆ.  ಇಂದು ರಾಜ್ಯದ 70 ಮಂದಿ ಅಸುನೀಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 1533, ರಾಮನಗರ 30, ಚಾಮರಾಜನಗರ 18, ರಾಯಚೂರು 14 ಸೇರಿ ರಾಜ್ಯದಲ್ಲಿ 2798 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...