NEWSಆರೋಗ್ಯನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದ ಕೆಲ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಿಂದ ಶುಕ್ರವಾರದಿಂದ ಹೋಂ ಕ್ವಾರಂಟೈನ್‌ ಆಗಿ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯವನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಫೋನ್‌ ಮೂಲಕ ವಿಚಾರಿಸಿದರು.

ಇಂದು ಮಧ್ಯಾಹ್ನ ಫೋನ್‌ ಮಾಡಿದ ಎಚ್‌ಡಿಕೆ ನಿಮ್ಮ ಆರೋಗ್ಯದ ಬಗ್ಗೆಯೂ ಗಮನಕೊಡಿ ಎಂದು ಹೇಳಿದ್ದಾರೆ.

ಈ ವೇಳೆ ನಾನು ಆರೋಗ್ಯವಾಗಿದ್ದು ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ನೀವು ಕೂಡ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...