ಉದ್ಯೋಗನಮ್ಮರಾಜ್ಯರಾಜಕೀಯ

ಜನನ, ಮರಣ ಪ್ರಮಾಣಪತ್ರ ವಿತರಣೆ ಪಿಡಿಒಗಳ ಜವಾಬ್ದಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನನ ಮತ್ತು ಮರಣ ಪ್ರಮಾಣ ಪತ್ರ ವಿತಣೆಯನ್ನು ಇನ್ನು ಮುಂದೆ  ಪಿಡಿಒ ಅವರೇ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು  ಜನನ ಮತ್ತು ಮರಣ ಪ್ರಮಾಣಪತ್ರ ವಿತರಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿಗಳು ಜನನ ಮತ್ತು ಮರಣಗಳನ್ನು ತ್ವರಿತ ನೋಂದಣಿ ಮಾಡಿ ಅದನ್ನು ವರದಿ ಮಾಡುವುದನ್ನು ಖಚಿತಪಡಿಸಿಕೊಳ್ಳುವ ಕರ್ತವ್ಯ ಹೊಂದಿವೆ. ಆದ್ದರಿಂದ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳು ಇನ್ನು ಮುಂದೆ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸಲಿದ್ದಾರೆ.

ಪಿಡಿಒಗಳು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಈ ಸೇವೆಯನ್ನು ನೀಡಬೇಕು ನಿಗದಿಪಡಿಸಿರುವ ದರಗಳ ಅನ್ವಯ ಸೇವಾ ಶುಲ್ಕವನ್ನು ಸಂಗ್ರಹಿಸಿ ಸಂಬಂಧಿಸಿದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...