NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

‘ಶಿವಪದ ರತ್ನಕೋಶ’ ಗ್ರಂಥ ಲೋಕಾರ್ಪಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರಿನ ಜೆ.ಎಸ್.ಎಸ್. ಮಹಾವಿದ್ಯಾಪೀಠದ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಆನ್ ಲೈನ್ ಸಮಾರಂಭದ ಮೂಲಕ ‘ಶಿವಪದ ರತ್ನಕೋಶ’ ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ  ಲೋಕಾರ್ಪಣೆ ಮಾಡಿದರು.

ಉಪಮುಖ್ಯಮಂತ್ರಿ, ಸಚಿವರು, ಸ್ವಾಮೀಜಿಗಳು, ಜನಪ್ರತಿನಿಧಿಗಳು ಇತರ ಗಣ್ಯರು, ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ನೌಕರರ ವೇತನ ವಿಷಯದಲ್ಲಿನ ನಿಮ್ಮ ಗೋಸುಂಬೆ ಆಟಗಳಿಗೆ ಯಾರು ಇಲ್ಲಿ ತಲೆ ಕೆಡಿಸಿಕೊಳ್ಳುವುದಿಲ್ಲ..!! NWKRTC: ಪಿಎಫ್‌ ಲೋನ್‌ ಹಣ ರಿಲೀಸ್‌ಗೂ ಕೊಡಬೇಕು ಸಾವಿರಾರು ರೂ. ಲಂಚ - ಧನದಾಹಿ ಸಿ.ಎಸ್‌.ಗೌಡರ್‌ ಪರ ನಿಂತರೇ ಡಿಸಿ? ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ