ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೊನಾ ಹಿನ್ನೆಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಸಲಹೆ ನೀಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ. pic.twitter.com/rADdi5vf6j
— B.S. Yediyurappa (@BSYBJP) July 31, 2020