NEWSದೇಶ-ವಿದೇಶನಮ್ಮರಾಜ್ಯ

ಜುಲೈ 10- ರಾಜ್ಯದಲ್ಲಿ 2313 ಕೊರೊನಾ ಪಾಸಿಟಿವ್‌, 57 ಮಂದಿ ಮೃತ

ಬೆಂಗಳೂರಿನಲ್ಲಿ ಅಬ್ಬರಿಸುತ್ತಿದೆ ಕೊರೊನಾ l ಇಂದು 1447 ಜನರನ್ನು ವಕ್ಕರಿಸಿದ ಮಹಾಮಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 2313 ಹೊಸ ಸೋಂಕಿತರ ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ ಒಟ್ಟು 33418  ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಇಂದು 57 ಮಂದಿ ಸೋಂಕಿಗೆ ಬಲಿಯಾಗಿದ್ದು,  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 547 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಮೃತಪಟ್ಟಿದ್ದಾರೆ.  ಇಂದು ರಾಜ್ಯದ 57 ಮಂದಿ ಅಸುನೀಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 1447 ಸೇರಿ ರಾಜ್ಯದಲ್ಲಿ 2313 ಮಂದಿ ಸೋಂಕಿಗೆ ಇಂದು ಒಳಗಾಗಿದ್ದಾರೆ.

ದೇಶದಲ್ಲಿ 798,152 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 798,152 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 21,656 ಮಂದಿ ಮೃತಪಟ್ಟಿದ್ದಾರೆ. 497,688 ಮಂದಿ ರೋಗಮುಕ್ತರಾಗಿದ್ದಾರೆ. 278,808 ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಪಂಚಾದ್ಯಂತ ಈವರೆಗೆ 12,430,561  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 558,324 ಜನರು ಮೃತಪಟ್ಟಿದ್ದಾರೆ, 7,252,114 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.  view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು