NEWSನಮ್ಮಜಿಲ್ಲೆನಮ್ಮರಾಜ್ಯ

ಜುಲೈ 14ರಿಂದ ಒಂದು ವಾರ 2 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಜಾರಿ: ಸರ್ಕಾರದ ಅಧಿಕೃತ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬೆಂಗಳೂರು ನಗರ ಮತ್ತು  ಗ್ರಾಮಾಂತ ಜಿಲ್ಲೆಗಳನ್ನು  ಜುಲೈ 14 ರಾತ್ರಿಯಿಂದ  22ರವರೆಗೆ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧ
ಮೊದಲಾದ ನಿತ್ಯಬಳಕೆಯ ವಸ್ತುಗಳನ್ನು  ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಜತೆಗೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಯಾವುದೆ ತೊಡಕಿಲ್ಲದೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ನಿತ್ಯ ಬಳಕೆ ವಸ್ತುಗಳ ಖರೀದಿಸುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.  ಮಾಸ್ಕ್  ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ನಿಯಮಗಳ ಮಾರ್ಗಸೂಚಿಗಳನ್ನು ಪಾಲಿಸಿ ಎಂದು  ಮನವಿ ಮಾಡಿದ್ದಾರೆ.

ಈ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಯಾವುದೆ ತೊಡಕಾಗುವುದಿಲ್ಲ. ಈ ಸಂಬಂಧ  ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಲಾಕ್ ಡೌನ್ ವೇಳೆ ಜನರು ಆತಂಕಕ್ಕೆ ಒಳಗಾಗದೇ ಸಹಕರಿಸಬೇಕು ಎಂದು ಬಿಎಸ್‌ವೈ ಕೋರಿಕೊಂಡಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್