NEWSನಮ್ಮರಾಜ್ಯ

ಕೊರೊನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಬಲಿ, 34ಕ್ಕೆ ಏರಿದ ಮೃತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಅಟ್ಟಹಾಸ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆನ್ನಲ್ಲೀಗ ಬೆಂಗಳೂರಿನಲ್ಲಿ ಮತ್ತೊಬ್ಬರು ಮಾರಕ ಸೋಂಕಿಗೆ ಬಲಿಯಾಗಿದ್ದು ಈ ಮೂಲಕ  ರಾಜ್ಯದಲ್ಲಿ ಮೃತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಇನ್ನು, ಆಂಧ್ರಪ್ರದೇಶ ಮೂಲದ 60 ವರ್ಷ ವೃದ್ಧ  ಶುಗರ್​​ ಮತ್ತು ಲಿವರ್​​ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಕೊರೊನಾ ಬಂದಿತ್ತು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail
ದೇಶಾದ್ಯಂತ ಲಾಕ್​ಡೌನ್​ ಮುಗಿಯಲು ಕೇವಲ 4 ದಿನಗಳು ಬಾಕಿ ಇವೆ. ಆದರೆ, ರಾಜ್ಯದಲ್ಲಿ ಇನ್ನೂ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಬದಲಿಗೆ ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 34 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಂದೇ ದಿನ ಪತ್ತೆಯಾದ ಅತ್ಯಧಿಕ ಸೋಂಕಿತ ಪ್ರಕರಣ ಎಂದರೆ ಮೊನ್ನೆ 63 ಪಾಸಿಟಿವ್‌ ಕಂಡು ಬಂದಿದ್ದರು. ಈ ಮೂಲಕ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಆತಂಕ ಮತ್ತಷ್ಟು ಹೆಚ್ಚಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ