NEWSದೇಶ-ವಿದೇಶನಮ್ಮರಾಜ್ಯಲೇಖನಗಳು

ಇಂದು ಯೋಧರ ತ್ಯಾಗ ಬಲಿದಾನದ ಸ್ಮರಣೆ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ಕಾರ್ಗಿಲ್ ವಿಜಯ ದಿವಸ. ಇದು ಭಾರತದ ದಿಗ್ವಿಜಯದ ದಿನವೂ ಹೌದು. ಸವಾಲುಗಳ ನಡುವೆಯೂ  ಸಾಹಸ ಮೆರೆದ ಭಾರತೀಯ ಸಶಸ್ತ್ರ ಪಡೆಗಳ ಬಲಿದಾನವನ್ನು ನಾನು ಹೆಮ್ಮೆಯಿಂದ ಸ್ಮರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದೇಶಕ್ಕಾಗಿ ಮಡಿದ ಯೋಧರ ಕುಟುಂಬಗಳ ತ್ಯಾಗವನ್ನು ಮನಃಪೂರ್ವಕವಾಗಿ ಗೌರವಿಸುತ್ತೇನೆ ಎಂದು ತಮ್ಮ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ