NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಾರಿಗೆ ನೌಕರರಿಗೆ ವೇತನ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ನೀಡಲು ಒಟ್ಟು 961 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಪಾವತಿಸಲು ತೀರ್ಮಾನ ತೆಗೆದುಕೊಂಡಿದೆ.

ಈಗಾಗಲೇ ಜೂನ್ ಮತ್ತು ಜುಲೈ ತಿಂಗಳ ವೇತನಕ್ಕಾಗಿ 426 ಕೋಟಿ ರೂಗಳನ್ನು ಸರ್ಕರ ಬಿಡುಗಡೆ ಮಾಡಿದೆ. ಜೂನ್ ತಿಂಗಳಿಂದ ಸೆಪ್ಟಂಬರ್ ತಿಂಗಳವರೆಗೆ ಒಟ್ಟು 4 ತಿಂಗಳ ವೇತನ ಭರಿಸಲು ಸರ್ಕಾರದ ತೀರ್ಮಾನದಿಂದ ಅನುಕೂಲವಾಗಿದೆ ಎಂದು ಉಪ ಮುಖ್ಯಮಂತ್ರಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸಾರಿಗೆ ಸಂಸ್ಧೆ ಸಿಬ್ಬಂದಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದವನ್ನು ಸವದಿ ಅರ್ಪಿಸಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ