NEWSದೇಶ-ವಿದೇಶ

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ಗೆ ಕೊರೊನಾ ದೃಢ

ವಿಜಯಪಥ ಸಮಗ್ರ ಸುದ್ದಿ

ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಶಿವರಾಜ್ ಸಿಂಗ್ ಚೌಹಾಣ್ ಅವರೇ ಈ ಕುರಿತು ಸ್ವತಃ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ.

ಕೆಲ ದಿನಗಳಿಂದ ನನಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗೊಳಗಾಗಿದ್ದೆ. ಇದೀಗ ವೈದ್ಯಕೀಯ ವರದಿ ಬಂದಿದ್ದು, ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ. ಹಾಗೂ ನಿಕಟ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್’ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ಸೋಂಕಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನಾನು ಅನುಸರಿಸುತ್ತಿದ್ದೇನೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್‌ಗೊಳಗಾಗಿದ್ದೇನೆ. ಹೀಗಾಗಿ ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಸಭೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು