ಚಿಕ್ಕಮಗಳೂರು: ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರಿಗೂ ಕೊರೊನಾ ಪಾಟಿಸಿಟವ್ ದೃಢಪಟ್ಟಿದೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಸದ್ಯ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.