NEWSದೇಶ-ವಿದೇಶರಾಜಕೀಯ

ದೇಶದ ಆರ್ಥಿಕತೆ ಸುಧಾರಣೆಗೆ 50-60 ಲಕ್ಷ ಕೋಟಿ ರೂ. ಅಗತ್ಯವಿದೆ: ಸಚಿವ ಗಡ್ಕರಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಹಾಮಾರಿ ಕೊರೊನಾ ಸೋಂಕಿನಿಂದ ಉಂಟಾಗಿದ್ದ ಲಾಕ್ ಡೌನ್‌ನಿಂದ ತತ್ತರಿಸಿರುವ ಭಾರತದ ಆರ್ಥಿಕತೆ ಸುಧಾರಣೆಗೆ 50 ರಿಂದ 60 ಲಕ್ಷ ಕೋಟಿ ರೂ. ನೇರ ವಿದೇಶಿ ಬಂಡವಾಳ ಹೂಡಿಕೆಯ ಅಗತ್ಯವಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಗುರುವಾರ ಈ ವಿಷಯ ತಿಳಿಸಿದ ಅವರು, ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ದೇಶದಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಗಮನಾರ್ಹವಾಗಿ ಅಸ್ತವ್ಯಸ್ತಗೊಂಡಿವೆ ಎಂದು ತಿಳಿಸಿದರು.

ಈ ಹೂಡಿಕೆಯ ಹಣವನ್ನು ಮುಖ್ಯವಾಗಿ ಮೂಲಸೌಕರ್ಯ ಯೋಜನೆಗಳು ಹಾಗೂ ಎಂಎಸ್‌ಎಂಇ ವಲಯದ ಮೂಲಕ ಕೊರೊನಾ ಬಾಧಿತ ಆರ್ಥಿಕತೆಯ ಚಕ್ರಗಳನ್ನು ವೇಗಗೊಳಿಸಲು ಬಳಸಬಹುದು ಎಂದು ತಿಳಿಸಿದರು.

ಈ ಸಮಯದಲ್ಲಿ ದೇಶಕ್ಕೆ ಹಣದ ಹರಿವಿನ ಅಗತ್ಯವಿದೆ. ಆ ಹಣದ ಹರಿವು ಇಲ್ಲದೆ ನಮ್ಮ ಆರ್ಥಿಕತೆಯ ಚಕ್ರಕ್ಕೆ ವೇಗ ಸಿಗುವುದು ಕಷಾಸಾಧ್ಯವಾಗಲಿದೆ  ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು