NEWSನಮ್ಮರಾಜ್ಯಸಿನಿಪಥ

ಡಿಸೆಂಬರ್‌ನಲ್ಲಿ ಶುಭಾಪೂಂಜಾ ಏರಲಿದ್ದಾರೆ ಹಸೆಮಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಗ್ಗಿನ ಮನಸು ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿರುವ ನಟಿ ಶುಭಾಪೂಂಜಾ ಹಸೆಮಣೆ ಏರಲು ಸಿದ್ದತೆ ನಡೆಸಿದ್ದಾರೆ.

ಜಯಕರ್ನಾಟಕ ಸಂಘಟೆನೆಯ ಮುಖಂಡ, ಉದ್ಯಮಿ ಸುಮಂತ್ ಮಹಾಬಲ ಅವರೊಂದಿಗೆ ವಿವಾಹವಾಗಲು ನಿರ್ಧರಿಸಿದ್ದು, ಇವರ ವಿವಾಹ ಮಂಗಳೂರಿನಲ್ಲಿ ನೆರವೇರಿದರೆ, ಆರತಕ್ಷತೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಅವರ ಆಪ್ತ ಮೂಲಗಳಿಂದ ತಿಳಿಸಿವೆ.

ಜಯಕರ್ನಾಟಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲೆ ವಿಭಾಗದ ಉಪಾಧ್ಯಕ್ಷರಾಗಿರುವ ಸುಮಂತ್‌ ಶುಭಾ ಅವರನ್ನು ವರಿಸುತ್ತಿದ್ದು,  ಇದಕ್ಕೂ ಮುನ್ನ ವರ್ಷದಿಂದ ಪ್ರೀತಿಸುತ್ತಿದ್ದಾರೆ.

ಇನ್ನು ಬರುವ ಡಿಸೆಂಬರ್‌ನಲ್ಲಿ ಸಪ್ತಪದಿ ತುಳಿಯುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ನಿರ್ಮಾಪಕಿಯಾಗಿ ಬಡ್ತಿ ಪಡೆದಿರುವ ನಟಿ ಸದ್ಯ ಕಿರುತೆರೆಯೊಂದರ ನಿರೂಪಕಿಯಾಗಿ ಕಾಣಿಸುಕೊಳ್ಳುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ