NEWSನಮ್ಮರಾಜ್ಯಬೆಂಗಳೂರು

ಗೃಹಜ್ಯೋತಿ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಆತಂಕಪಡುವ ಅಗತ್ಯವಿಲ್ಲ: ಡಿಸಿಎಂ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೃಹ ಜ್ಯೋತಿ ಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಲ್ಲರಿಗೂ ಸೌಲಭ್ಯ ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ. ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ ಎಂದು ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

ಇನ್ನು ಮುಂದಿನ ತಿಂಗಳಿನಿಂದ ನಿಮಗೆ ವಿದ್ಯುತ್‌ ಬಿಲ್‌ ಬರುವುದಿಲ್ಲ. ಆದರೆ ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ನಮ್ಮ ಇಂಧನ ಸಚಿವರು ತಮಗೆ ಎಲ್ಲ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್