NEWSಉದ್ಯೋಗಶಿಕ್ಷಣ-

ಜೆಇಇ/ ಎನ್‌ಇಇಟಿ ತರಬೇತಿಗೆ ಆನ್‌ಲೈನ್‌ನಲ್ಲಿ ಅರ್ಜಿಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಜೆಇಇ/ಎನ್‌ಇಇಟಿ (JEE/NEET LONG TERM ) ತರಬೇತಿಯನ್ನು ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ಆಯೋಜಿಸಲು ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2023ರ ಜನವರಿ 9 ರಂದು ಕೊನೆಯ ದಿನಾಂಕ ನಿಗದಿ ಪಡಿಸಲಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.in ನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂ.ಗ್ರಾ. ಜಿಲ್ಲೆ-562110. ದೂ.ಸಂ:29787447. ಮತ್ತು 9480843020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...