CrimeNEWSನಮ್ಮಜಿಲ್ಲೆನಮ್ಮರಾಜ್ಯ

ಇನ್‌ಕ್ರಿಮೆಂಟ್ ಆಗಿಲ್ಲವೆಂದು ಕಂಪನಿಯಲ್ಲೇ ಆತ್ಮಹತ್ಯೆಗೆ ಶರಣಾದ ಉದ್ಯೋಗಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಿಕ್ಕಜಾಲ ದ ಎಂವಿ ಸೋಲಾರ್ ಕಂಪನಿಯ ಉದ್ಯೋಗಿ ಇನ್‌ಕ್ರಿಮೆಂಟ್ ಆಗಿಲ್ಲವೆಂದು ಕಂಪನಿಯ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಾಂತಕುಮಾರ್ ಆತ್ಮಹತ್ಯೆ ಮಾಡಿಕೊಂಡ ಉದ್ಯೋ.ಗಿ ಮಂಗಳವಾರ ರಾತ್ರಿ 9:30 ರಲ್ಲಿ ಕಂಪನಿಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿರುವ ಶಾಂತಕುಮಾರ್ ಆರ್ಥಿಕ ಸಮಸ್ಯೆ ಹಾಗೂ ಇನ್‌ಕ್ರಿಮೆಂಟ್ ಆಗದ ಹಿನ್ನೆಲೆಯಲ್ಲಿ ನೊಂದು ನೇಣಿಗೆ ಶರಣಾಗಿರುವುದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸಕ್ಕಿದ್ದ ಶಾಂತಕುಮಾರ್ ಹಿರಿಯೂರು ಮೂಲದವರಾಗಿದ್ದಾರೆ. ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 Comment

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...