CrimeNEWSನಮ್ಮಜಿಲ್ಲೆನಮ್ಮರಾಜ್ಯ

ಹಾಸನದ ಐದು ತಿಂಗಳ ಮಗು ಮಾರಾಟ: ಮೂವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಗಳೂರು: ಹಾಸನದ ಐದು ತಿಂಗಳ ಮಗುವಿನ ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲ್ಕಿ ನಿವಾಸಿ ರಾಯನ್‌, ಕಾರ್ಕಳದ ಕವಿತಾ, ಮರಿಯಮ್ಮ ಬಂಧಿತರು. ಇವರು ಮೂರು, ನಾಲ್ಕು ತಿಂಗಳ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದರು ಎಂಬುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಇನ್ನು ರಾಯನ್‌ನನ್ನು ಮಂಗಳೂರಿನ ಕದ್ರಿಯ ಹೋಟೆಲ್‌ನಲ್ಲಿ ಬಂಧಿಸಿದ್ದು, ಮಗುವನ್ನು ಖರೀದಿಸಿ ಮಾರಾಟ ಮಾಡಿದ ಇನ್ನಿಬ್ಬರು ಮಹಿಳೆಯರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ರಾಯನ್‌ ಹಾಸನದ ಐದು ತಿಂಗಳ ಮಗುವನ್ನು ಕಾರ್ಕಳದ ಕವಿತಾ ಎಂಬುವರಿಗೆ 5 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಎನ್ನಲಾಗಿದೆ. ಆ ಮಗುವನ್ನು ಕವಿತಾ ಮಾರಿಯಮ್ಮ ಎಂಬುವರಿಗೆ ಮಾರಿದ್ದಾರೆ. ಈಗ ಈ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?