CrimeNEWSನಮ್ಮಜಿಲ್ಲೆ

ಯುವಕ ಅನುಮಾನಾಸ್ಪದ ಸಾವು- ಕೊಲೆ ಶಂಕೆ

ನಿನ್ನೆ ರಾತ್ರಿ ಮನೆಯಿಂದ ಹೊರಹೋದವ ಇಂದು ಬೆಳಗ್ಗೆ ಶವವಾಗಿ ಪತ್ತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಅನುಮಾನಾಸ್ಪದವಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಚಿಕ್ಕ ಬ್ಯಾಲಾಳು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಆನಂದ್ (30) ಮೃತ ಯುವಕ.  ಈತ ಚಿಕ್ಕ ಬ್ಯಾಲಾಳು ಗ್ರಾಮದ ನಿವಾಸಿಯಾಗಿದ್ದು, ಗುರುವಾರ ರಾತ್ರಿ ಮನೆಯಿಂದ ಹೊರಗೆ ಹೋಗಿದ್ದ ಈತ ವಾಪಸ್ ಮನೆಗೆ ಬಂದಿರಲಿಲ್ಲ, ಶುಕ್ರವಾರ ಬೆಳಗ್ಗೆ ಮನೆಯ ಹಿಂಭಾಗದ ಹುಲ್ಲಿನ ಮೆದೆ ಬಳಿ  ಶವವಾಗಿ ಪತ್ತೆಯಾಗಿದ್ದಾನೆ.

ಆತನ ಸಾವು ಸಹಜವಲ್ಲ, ಆತನನ್ನು ಯಾರೊ ಕೊಲೆ ಮಾಡಿದ್ದಾರೆ ಎಂದು ಈತನ ತಂದೆ ಜವರಯ್ಯ ಎಂಬುವವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...