NEWSದೇಶ-ವಿದೇಶ

ನ್ಯೂಡೆಲ್ಲಿಯಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಪ್ರಧಾನಿ ಮೋದಿ

ಭಾರತವನ್ನು ಕೊರೊನಾ ಮುಕ್ತಗೊಳಿಸಲು ಕರೆ l 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದರು.

ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಜಾಗತಿಕ ಮಟ್ಟದಲ್ಲಿ ಸಾಮರ್ಥ್ಯ ಹೆಚ್ಚಿಸುವ ವೈದ್ಯರು ಹಾಗೂ ವಿಜ್ಞಾನಿಗಳ ಕಾರ್ಯ ಶ್ಲಾಘನೀಯವಾಗಿದ್ದು ಅವರು ಮಾಡುತ್ತಿರುವ ಕಾರ್ಯಕ್ಕೆ ಅಭಿನಂದನೆಗಳು ಎಂದ ಅವರು, ಅರ್ಹ ಫಲಾನುಭವಿಗಳು ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಕೋವಿಡ್‌ ಲಸಿಕೆ ಪಡೆಯುವ ಮೂಲಕ ಭಾರತವನ್ನು ಕೊರೊನಾ ಮುಕ್ತರಾಗಿಸೋಣ ಎಂದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಮೊದಲ ಹಂತದಲ್ಲಿ 1.30 ಕೋಟಿ ಜನರು ಲಸಿಕೆ ಪಡೆಸಿದ್ದಾರೆ. ಇಂದಿನಿಂದ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, ಇದರಲ್ಲಿ 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

COVID-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಲಸಿಕೆ ತೆಗೆದುಕೊಳ್ಳಲು ಅರ್ಹರಾದ ಎಲ್ಲರಿಗೂ ನಾನು ಮನವಿ ಮಾಡುತ್ತೇನೆ. ಒಟ್ಟಿನಲ್ಲಿ, ನಾವು ಭಾರತವನ್ನು COVID-19 ಮುಕ್ತಗೊಳಿಸೋಣ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು