CrimeNEWSನಮ್ಮರಾಜ್ಯರಾಜಕೀಯ

ಹಗಲಿರುಳೆನ್ನದೇ ತನಿಖೆ ಮಾಡಿದ್ದೇವೆ: ದೂರು ಹಿಂಪಡೆಯಲು ಅವಕಾಶವಿಲ್ಲ ಎಂದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆಯುವ ಬಗ್ಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರ ಪತ್ರಿಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ದೂರು ಆಧರಿಸಿ ಈಗಾಗಲೇ ಹಗಲಿರುಳೆನ್ನದೇ ಮಾಹಿತಿ ಸಂಗ್ರಹಿಸಿದ್ದೇವೆ. ಈಗ ಎಫ್‌ಐಆರ್‌ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಯುವತಿಯನ್ನೂ ಪತ್ತೆಮಾಡಿದ್ದು, ಆಕೆಯ ಹೇಳಿಕೆ ಪಡೆಯುವುದು ಬಾಕಿ ಇದೆ ಎಂದೂ ಪೊಲೀಸರು ತಿಳಿಸಿರುವುದಾಗಿ ತಿಳಿದುಬಂದಿದೆ.

ದಿನೇಶ್ ಕಲ್ಲಹಳ್ಳಿ ಪರವಾಗಿ ಅವರ ವಕೀಲರು ಠಾಣೆಗೆ ಬಂದು ಪತ್ರ ನೀಡಿದ್ದಾರೆ. ಅದನ್ನು ಪೊಲೀಸರು ಸ್ವೀಕರಿಸಿದ್ದು, ಮೌಖಿಕವಾಗಿ ಉತ್ತರಿಸಿ ಕಳುಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ