NEWSನಮ್ಮಜಿಲ್ಲೆರಾಜಕೀಯ

ಮಂಡ್ಯದ ಜನತೆ ಪ್ರಾಮಾಣಿಕರು ಎಎಪಿ ಕೈ ಹಿಡಿಯುತ್ತಾರೆ : ಮುಖ್ಯಮಂತ್ರಿಚಂದ್ರು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಈ ಮೂರು ಪಕ್ಷಗಳು ನಾಡಿನ ಜನತೆಗೆ ದ್ರೋಹ ಮಾಡಿವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಮುಖ್ಯ ಮಂತ್ರಿ ಚಂದ್ರು ಕಿಡಿಕಾರಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ರಾಜ್ಯದ 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ ಎಂದು ತಿಳಿಸಿದರು.

ಇನ್ನು ಮಂಡ್ಯದ ಜನತೆ ಪ್ರಾಮಾಣಿಕರಾಗಿದ್ದು ಪ್ರಾಮಾಣಿಕರನ್ನು ನಂಬುವವರು. ಹೀಗಾಗಿ ಈ ಬಾರಿ ಎಎಪಿಯನ್ನು ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರುಯಕರ್ತರು ಎಎಪಿ ಬೆಂಬಲಿಸಲು ಮನವಿ ಮಾಡಬೇಕಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಚೆನ್ನಪ್ಪ ಗೌಡ, ರಾಜ್ಯ ಕಾರ್ಯದರ್ಶಿ ನಂಜಪ್ಪ ಕಾಳೆಗೌಡ, ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಸಿ.ಮಹದೇವಸ್ವಾಮಿ ಮತ್ತು ಮಳವಳ್ಳಿ ಕ್ಷೇತ್ರ, ಮಂಡ್ಯ ಜಿಲ್ಲಾಧ್ಯಕ್ಷರು ಶಿವಕುಮಾರ್, ಬೂದನೂರ ಬೋಮ್ಮಾಯ್ಯ, ಮುಖಂಡರಾದ ಜೆಸಿಬಿ ಕುಮಾರ್, ಅಭಿಷೇಕ್, ಅಶೋಕ್, ವಿಶ್ವನಾಥ್  ಹಾಗೂ ಶಿವಣ್ಣ ಇತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ