NEWSಕ್ರೀಡೆನಮ್ಮರಾಜ್ಯ

ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಚಿನ್ನ, ಬ್ಯಾಡ್ಮಿಂಟನಲ್ಲಿ ಬೆಳ್ಳಿ ಗೆದ್ದ ಆಟಗಾರರಿಗೆ ಸನ್ಮಾನ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಸನ್ಮಾನ ಮಾಡಿ, ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ಘೋಷಿಸಿದರು.‌

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಜ್ ಕುಮಾರ್, ಸಂಚಾಲಕ ರವೀಂದ್ರ, ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರ ಬಿ.ಎನ್.ಸುಧಾಕರ್ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ