ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಅಧಿಕೃತ ಚಾಲನೆ
ಮೈಸೂರು ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಲಾವಣೆ ನೀಡಿದ ಅವರು ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜನತೆಗೆ ಕನ್ನಡದಲ್ಲಿಯೇ ಹಬ್ಬ ಶುಭಾಶಯ ಕೋರಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್, ರಾಜ್ಯಪಾಲರು ಸೇರಿದಂತೆ ಹಲವರು ಇದ್ದರು.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಕ್ಕೆ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ಚಾಲನೆ. #MysuruDasara #Dasara2022 https://t.co/eN98pgJZUy
— CM of Karnataka (@CMofKarnataka) September 26, 2022
Related
You Might Also Like
NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ
ಹುಬ್ಬಳ್ಳಿ: ಉದ್ದೇಶ ಪೂರ್ವಕವಾಗಿ ವಾಹನ ತಪಾಸಣೆ ನಡೆಸಿ ನನ್ನನ್ನು ಅಮಾನತು ಮಾಡುವ ಸಂಚು ರೂಪಿಸಲಾಗಿದೆ ಎಂದು ಮನನೊಂದ ನಿರ್ವಾಹಕರೊಬ್ಬರು ಡ್ಯೂಟಿ ಮೇಲೆ ಇದ್ದಾಗಲೇ ವಿಸ ಸೇವಿಸಿ ಆತ್ಮಹತ್ಯೆಗೆ...
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ
ಬೆಂಗಳೂರು: ದಾಸರಹಳ್ಳಿಯ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದ್ದು, ಡೆಂಗ್ಯೂ, ಉಸಿರಾಟ ಸೇರಿದಂತೆ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಕ್ರಿಯಾ ಆಸ್ಪತ್ರೆ ಮತ್ತು ಅದ್ವಿಕಾ...
ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ
ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು ಪ್ರೀತಿಸಬೇಕು. ಯಾಕೆಂದರೆ ಕನ್ನಡ ನಮ್ಮ ನಾಡಿ ಮಿಡಿತ, ಹೃದಯದ ಬಡಿತ, ಮಾತೃ...
ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊಂಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ,...
ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ?
ಆರೋಗ್ಯ ಮಾಹಿತಿ: ಜ್ವರದ ಸಮಯದಲ್ಲಿ ಹೆಚ್ಚು ಬೆವರುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ ಈ ವೇಳೆ ಎಳನೀರು ಕುಡಿಯುವುದರಿಂದ ನೈಸರ್ಗಿಕವಾಗಿ ದೇಹಕ್ಕೆ ನೀರನ್ನು ಒದಗಿಸಿ, ನಿರ್ಜಲೀಕರಣವನ್ನು ತಡೆಯುತ್ತದೆ....
ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್ ದರ ಹೆಚ್ಚಳ: ಪಟ್ಟಿ ರಿಲೀಸ್ ಮಾಡಿದ ಸಾರಿಗೆ ಸಚಿವ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದನ್ನು ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಖಂಡಿಸಿ ಸರ್ಕಾರದ ವಿರುದ್ಧ...
KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ
ಬೆಂಗಳೂರು: ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು. ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ...
APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿಯೋಗ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ‘ಶಕ್ತಿ’ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ತಿಳಿದುಕೊಳ್ಳಲು ಆಂಧ್ರಪ್ರದೇಶ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು...
ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ
ಪಿರಿಯಾಪಟ್ಟಣ್ಣ: ರೈತರ ಮಕ್ಕಳಿಗಾಗಿ ಜನವರಿ 19ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರಿಗೆ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ...
NWKRTC: ಕರ್ತವ್ಯದ ವೇಳೆ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿರುವ TA, ATI, TI, ATSಗಳು
ಡ್ಯೂಟಿ ಮೇಲೆ ವಂದ ಮಾಡಲಿಕ್ಕೂ ಪರದಾಟ ವಾರಗಟ್ಟಲೇ ಮನೆಯಿಂದ ಹೊಗುಳಿಯುವ ಶಿಕ್ಷೆ ಅನಾರೋಗ್ಯಕ್ಕೊಳಗಾದ ಕುಟುಂಬದವರ ನೋಡಲಾಗದ ಪರಿಸ್ಥಿತಿ 8ಗಂಟೆ ಬದಲಿಗೆ 12-14 ಗಂಟೆಗಳ ಕಾಲ ಡ್ಯೂಟಿ ಹುಬ್ಬಳ್ಳಿ:...
KSRTC 4 ಸಾರಿಗೆ ನಿಗಮಗಳ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಡಿಸೇಲ್, ಅಕ್ಕಿ, ಬಟ್ಟೆಗೆ ಜಾಸ್ತಿ ಆದ್ರೆ ದುಡ್ಡು ಕೊಡ್ತೀರಾ.. ಮಟನ್ 100 ರೂ. ಇದ್ದದ್ದು 500 ರೂ. ಆದ್ರೆ ತಗೋತೀರ ಆದರೆ, ಅದೇ ಒಂದು ಸರ್ಕಾರ...