NEWSಕೃಷಿನಮ್ಮರಾಜ್ಯ

ಇಂದಿನಿಂದ 5 ದಿನಗಳವರೆಗೆ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಸಿಲಿನ ಬೇಗೆಗೆ ಕಂಗೆಟ್ಟಿರುವ ನಾಡಿನ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗಿದ್ದು, ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ.

ಈ ನಡುವೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ ಐದು ದಿನಗಳವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ರಾಜ್ಯದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ