NEWSಉದ್ಯೋಗನಮ್ಮರಾಜ್ಯ

338 ಅಪ್ರೆಂಟಿಸ್​​ ಹುದ್ದೆಗಳ ನೇರ ನೇಮಕಕ್ಕೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಡೆಟ್​​​ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗಾಗಿ ಉದ್ಯೋಗ ಅವಕಾಶ ತೆರೆದಿಟ್ಟಿದೆ. ಖಾಲಿ ಇರುವ ಅಪ್ರೆಂಟಿಸ್​​ ಹುದ್ದೆಗಳಿಗಾಗಿ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ.

ಸಂಸ್ಥೆ ಹೆಸರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಡೆಟ್​​​. ಪೋಸ್ಟ್​ ಹೆಸರು: ಅಪ್ರೆಂಟಿಸ್​​. ಪೋಸ್ಟ್​ಗಳ ಸಂಖ್ಯೆ: 338. ಉದ್ಯೋಗ ಸ್ಥಳ: ಹುಬ್ಬಳ್ಳಿ. ವೇತನ: 8000 – 9000 (ತಿಂಗಳು)

ವಿದ್ಯಾರ್ಹತೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಡೆಟ್ ಪದವೀಧರ ಮತ್ತು ಡಿಪ್ಲೊಮಾ ಅಪ್ರೆಂಟಿಸ್​​ ಹುದ್ದೆಗಳಿಗಾಗಿ ಉದ್ಯೋಗ ಆಕಾಂಕ್ಷಿಗಳನ್ನು ಆಹ್ವಾನಿಸಿದೆ.

ಪದವೀಧರರ ಅಪ್ರೆಂಟಿಸ್​​​​ ಉದ್ಯೋಗ ಬಯಸುವ ಆಸಕ್ತರು ಎಲೆಕ್ಟ್ರಿಕ್​​ ಮತ್ತು ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್​​ನಲ್ಲಿ ಬಿಇ ಅಥವಾ ಬಿ.ಟೆಕ್​ ಮಾಡಿರಬೇಕು. ಡಿಪ್ಲೊಮಾ ಅಪ್ರೆಂಟಿಸ್​​​ ಹುದ್ದೆಗಾಗಿ ಎಲೆಕ್ಟ್ರಿಕ್​​ ಮತ್ತು ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್ ಮಾಡಿರಬೇಕು.

ವಯೋಮಿತಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಡೆಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಆಯ್ಕೆ ಪ್ರಕ್ರಿಯೆ ಹೇಗೆ? ಮೆರಿಟ್​​ ಮತ್ತು ದಾಖಲೆ ಪರಿಶೀಲಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05/08/ 2024. ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/08/2024

ಅರ್ಜಿ ಸಲ್ಲಿಸುವ ಲಿಂಕ್​: https://nats.education.gov.in/  ಅಧಿಕೃತ ವೆಬ್​ಸೈಟ್​: hescom.karnataka.gov.in

Leave a Reply

error: Content is protected !!
LATEST
ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ! ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ