NEWSನಮ್ಮರಾಜ್ಯಶಿಕ್ಷಣ-

ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಏ.10ರ ಬುಧವಾರ) ಪ್ರಕಟವಾಗಲಿದ್ದು, ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ಬಳಿಕ ವೆಬ್‌ಸೈಟ್‌ನಲ್ಲಿ 11ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇದ್ದು, ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆದಿದ್ದಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ಬೆಳಗ್ಗೆ 11 ಗಂಟೆ ಬಳಿಕ ವೀಕ್ಷಿಸಬಹುದು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ