NEWSನಮ್ಮರಾಜ್ಯರಾಜಕೀಯ

ಎಎಪಿ ರಾಜ್ಯ ಕಾರ್ಯದರ್ಶಿಯಾಗಿ ಶಿವರಾಯಪ್ಪ ಜೋಗಿನ್‌ ನೇಮಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉತ್ತರ ಕರ್ನಾಟಕದ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಶಿವರಾಯಪ್ಪ ಜೋಗಿನ್‌ ಅವರನ್ನು ಪಕ್ಷದ ರಾಜ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಯಿತು.

ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷರಾದ ವಿಜಯ ಶರ್ಮ, ಭಾಸ್ಕರ್‌ ರಾವ್‌ ಹಾಗೂ ಇನ್ನಿತರ ನಾಯಕರ ಸಮ್ಮುಖದಲ್ಲಿ ನೇಮಕಾತಿ ಪತ್ರ ವಿತರಿಸಲಾಯಿತು.‌

ಶಿವರಾಯಪ್ಪ ದೊಡ್ಡಕರಿಯಪ್ಪ ಜೋಗಿನ್‌ ಅವರು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಕುರುಬ ಸಮುದಾಯದ ಪ್ರಭಾವಿ ಮುಖಂಡರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿವಂಗತ ಅನಂತ್ ಕುಮಾರ್‌ ಅವರ ಒಡನಾಟದಲ್ಲಿ, 45 ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿದ್ದ ಇವರು ಕಳೆದ ಸೆಪ್ಟೆಂಬರ್‌ನಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ