CrimeNEWSನಮ್ಮರಾಜ್ಯರಾಜಕೀಯ

ಸುರಪುರ ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಜಿಲ್ಲೆಯ ಸುರಪುರ (Shorapur) ಕಾಂಗ್ರೆಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa) (67) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶಾಸಕ ಕೊನೆಯುಸಿರೆಳೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಅವರು ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ