NEWSಆರೋಗ್ಯ

ಶಂಕಿತ ಎಬೋಲಾ ನೆಗಿಟಿವ್ ಆತಂಕಪಡುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್

ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿದೆ  ಎಂದು ಶಂಕಿಸಿ ಆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ರೋಗ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗಿಟಿವ್ ಎಂದು ವರದಿ ಬಂದಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿದೆ  ಎಂದು ಶಂಕಿಸಿ ಆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು.

ಇದೀಗ ಲ್ಯಾಬ್ ರಿಪೋರ್ಟ್ ಬಂದಿದ್ದು ಅದು ನೆಗಿಟಿವ್ ಇದೆ. ಆ ಮಹಿಳೆಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ