Tag Archives: ವಿಜಯಪಥ

NEWSನಮ್ಮಜಿಲ್ಲೆಮೈಸೂರುಶಿಕ್ಷಣ

ಅತ್ತಹಳ್ಳಿ: 27 ವರ್ಷಗಳ ಬಳಿಕ ನೆಚ್ಚಿನ ಮೇಷ್ಟ್ರುಗಳಿಗೆ ಗುರುವಂದನೆ ಸಲ್ಲಿಸಿದ ಹಿಪ್ರಾಶಾ 1995-96ನೇ ಸಾಲಿನ ವಿದ್ಯಾರ್ಥಿಗಳು

ಬನ್ನೂರು: ಹಳೇ ವಿದ್ಯಾರ್ಥಿಗಳು ತಮಗೆ ವಿದ್ಯ ಕಲಿಸಿದ ಶಿಕ್ಷಕರನ್ನು ಸ್ಮರಿಸಿ ಗುರುವಂದನೆ ಕಾರ್ಯಕ್ರಮ ಕೈಗೊಂಡಿದ್ದು ನಮಗೆ ನಿಜಕ್ಕೂ ಸಂತಸ ತಂದಿದೆ ಎಂದು ಅತ್ತಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರಿಗೆ ಆಗುತ್ತಿರುವ ವೇತನ ತಾರತಮ್ಯತೆ ಸರಿಪಡಿಸಲು ಮುಂದಾದ ನಾಲ್ಕೂ ನಿಗಮಗಳ ಎಂಡಿಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ಪ್ರಸ್ತುತ ಇರುವ ವ್ಯವಸ್ಥಾಪಕ ನಿರ್ದೇಶಕರು ನೌಕರರಿಗೆ ಆಗುತ್ತಿರುವ ತಾರತಮ್ಯತೆ, ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ. ಆದರೆ,...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ಪ್ರಾಣ ಪಣಕ್ಕಿಟ್ಟು ಪ್ರಯಾಣಿಕರ ರಕ್ಷಿಸಿದ ಚಾಲನಾ ಸಿಬ್ಬಂದಿ : ಸ್ಮಾರ್ಟ್ ಫೋನ್ ಕೊಟ್ಟು ಅಭಿನಂದಿಸಿದ ಎಂಡಿ

ಬೆಂಗಳೂರು: ಕಂಡು ಕೇಳರಿಯದ ಮಹಾ ಮಳೆಗೆ ಊರಿಗೆ ಊರೇ ನೀರಿನಲ್ಲಿ ಮುಳುಗುತ್ತಿದ್ದು, ಹೆದ್ದಾರಿಗಳೆಲ್ಲಾ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಈ ರಕ್ಕಸ ಮಳೆಯಲ್ಲಿ ಸಾರಿಗೆ ಬಸ್ಸುಗಳನ್ನು ಚಾಲನೆ ಮಾಡುವ...

NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆ ಕುರಿತು ಚರ್ಚಿಸಲು ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ

ಬೆಂಗಳೂರು: ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಇದೇ ಸೆ.5ರಂದು ಎಲ್ಲ ನಿಗಮಗಳ ಎಂಡಿಗಳೊಂದಿಗೆ ವಿಡಿಯೋ‌ ಸಂವಾದ...

NEWSದೇಶ-ವಿದೇಶನಮ್ಮರಾಜ್ಯ

77 ನೇ ದಿನಕ್ಕೆ ಕಾಲಿಟ್ಟ MSRTC ನೌಕರರ ಮುಷ್ಕರ: ಮುಷ್ಕರ ಹಿಂತೆಗೆದುಕೊಳ್ಳುವಂತೆ ಶರದ್ ಪವಾರ್ ಮನವಿ

ಮುಂಬೈ: ಎಂಎಸ್‌ಆರ್‌ಟಿಸಿ ಸಂಸ್ಥೆಯನ್ನು ರಾಜ್ಯ ಸರ್ಕಾರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಎಂಎಸ್‌ಆರ್‌ಟಿಸಿ ನೌಕರರು ಕಳೆದ 77 ದಿನಗಳಿಂದ ನಿರಂತರವಾಗಿ ಮುಷ್ಕರವನ್ನು ನಡೆಸುತ್ತಿದ್ದು, ನೌಕರರ ಮುಷ್ಕರಕ್ಕೆ ಸರ್ಕಾರ ಮಣಿಯುವ ಎಲ್ಲ...

CRIMENEWSನಮ್ಮಜಿಲ್ಲೆ

ತನ್ನ ತೋಟದ ಕೆಲಸಕ್ಕೆ ಕೆಎಸ್‌ಆರ್‌ಟಿಸಿ ವಾಹನ, ಸಿಬ್ಬಂದಿ, ಬಳಸಿಕೊಂಡ ದಾವಣಗೆರೆ DTO ಮಂಜುನಾಥ

ಐದು ಆರು ಟ್ರಿಪ್ ಸಾಗಿಸಿರುವುದು ಅದು ಸಾರಿಗೆ ನೌಕರರನ್ನೂ ಅವರ ವೈಯುಕ್ತಿಕ ಕೆಲಸಕ್ಕೆ ಬಳಸಿಕೊಂಡ ಅಧಿಕಾರಿ ವಿಡಿಯೋದಲ್ಲಿ ಕಾಣುವ ಕೆಂಪು ಟೀ ಶರ್ಟ್‌ ಹಾಕಿಕೊಂಡಿರುವ ವ್ಯಕ್ತಿಯೆ ಡಿಟಿಒ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬೇಡಿಕೆಗೆ ಸ್ಪಂದಿಸದ ಸರ್ಕಾರ- ಅ.21ರಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ಕಳೆದ ಏಪ್ರಿಲ್‌ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿದ್ದು ಈ ಎಲ್ಲ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಂಗಳೂರು ಕೆಎಸ್ಆರ್ಟಿಸಿ ಡಿಸಿ ಅರುಣ್ ಕುಮಾರ್‌ನಿಂದ ಇನ್ನೆಷ್ಟು ನೌಕರರ ಪ್ರಾಣ ಪಕ್ಷಿ ಹಾರಿಹೋಗುವುದೋ…!?

ಮಂಗಳೂರು: ಮಂಗಳೂರು ಕೆಎಸ್ಆರ್ಟಿಸಿ ವಿಭಾಗದ ನಿಯಂತ್ರಣದಿಕಾರಿ (DC)ಅರುಣ್ ಕುಮಾರ್‌ ಅವರ ವರ್ತನೆ ಮಿತಿಮೀರಿ ಹೋಗಿದೆ. ಅವರ ಕಿರುಕುಳದಿಂದ ಮನನೊಂದ ಕಾರ್ಮಿಕರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನು ಕೆಲವರು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ವಿಷಯದಲ್ಲಿ ಸರ್ಕಾರ ತಾತ್ಸಾರ, ಅಧಿಕಾರಿಗಳ ಕಿರುಕುಳಕ್ಕೆ ನೌಕರರು ಬಲಿ

ಬೆಂಗಳೂರು/ ಸಿಂಧಗಿ: ಸಾರಿಗೆ ನಿಗಮಗಳಲ್ಲಿ ಕೆಲ ಅಧಿಕಾರಿಗಳ ದುರ್ನಡತೆ ಎಲ್ಲೆ ಮೀರುತ್ತಿದ್ದು, ಇದರಿಂದ ನೌಕರರ ಪ್ರಾಣಪಕ್ಷಿಯೇ ಹಾರಿ ಹೋಗುತ್ತಿದೆ. ಆದರೂ ಅಧಿಕಾರಿಗಳಿಗೆ ಕಾನೂನಿನಡಿ ಯಾವುದೇ ಶಿಕ್ಷೆ ಆಗದೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಮಾರಕವಾಗುವ ಆದೇಶ ಹೊರಡಿಸಿದ ಅಧಿಕಾರಿ: ಸಂಘಟನೆಯೊಂದರ ಅಡಿಯಾಳಂತೆ ವರ್ತನೆ !

ಬೆಂಗಳೂರು:   ಕಳೆದ ಏಪ್ರಿಲ್‌ನಲ್ಲಿ ನಡೆದ ಸಾರಿಗೆ ಮುಷ್ಕರದ ವೇಳೆ ಏಕಾಏಕಿ ವರ್ಗಾವಣೆ ಮಾಡಿದ್ದ ಸಾರಿಗೆಯ ನಾಲ್ಕೂ ನಿಗಮಗಳ ಪೈಕಿ ಸೆ.14ರಂದು ಕೆಎಸ್‌ಆರ್‌ಟಿಸಿಯು ತಾನು ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿದ್ದವರನ್ನು...

1 136 137 138
Page 137 of 138
error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ಭವಿಷ್ಯ ಶೂನ್ಯ! ಗ್ಯಾಸ್ ಸಿಲಿಂಡ‌ರ್ ಡೆಲಿವರಿ ಬಾಯ್‌ಗೆ ಸಿಗುವ ಕಮಿಷನ್ ಎಷ್ಟು ಗೊತ್ತ? KSRTC: ಕರ್ತವ್ಯ ಮುಗಿಸಿ ಪ್ರಯಾಣಿಸುವ ಸಂಸ್ಥೆ ಸಿಬ್ಬಂದಿ ಕಡ್ಡಾಯವಾಗಿ ID Card ಪ್ರದರ್ಶಿಸಿ- ಇಂಥ ಚೋರರ ಪತ್ತೆಗೆ ಸಹಕ... ಗುಡ್‌ ನ್ಯೂಸ್‌: ಪೆಟ್ರೋಲ್ -ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತ KSRTC: ಮೆಜೆಸ್ಟಿಕ್‌ನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಭಸ್ಮ- ಅದೃಷ್ವಶಾತ್‌ ಕೂದಲೆಳೆ ಅಂತರದಲ್ಲೇ ಪ್ರಯಾಣಿಕರು ಪಾರ... ಬೆಳ್ಳಂಬೆಳಗ್ಗೆ ಬಸ್- ಟಿಪ್ಪರ್ ನಡುವೆ ಭೀಕರ ಅಪಾಘತ: 10ಮಂದಿ ಸಜೀವದಹನ, 18 ಜನರಿಗೆ ಗಂಭೀರಗಾಯ ಏ.6ರಂದು KSRTC ಎಂಡಿ ಜತೆ ಸಾರಿಗೆ ನೌಕರರ ಸಂಘಟನೆಗಳ ಸಭೆ- 2024 ರಿಂದ ವೇತನ ಹೆಚ್ಚಳ ಮಾಡದಿದ್ದರೆ ಹೋರಾಟ ಅನಿವಾರ್ಯ BMTC-KSRTC: ನಾಳೆ EPS ಪಿಂಚಣಿದಾರರ ಕನಿಷ್ಠ ಪಿಂಚಣಿ ₹7,500 ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ... KSRTC ಹಾವೇರಿ: ಮಾ.29ರಂದು ನೌಕರರ ಸಮಸ್ಯೆ, ಬೇಡಿಕೆ ಈಡೇರಿಕೆ ಕುರಿತು ಹೋರಾಟ ರೂಪಿಸಿಲು ಕೂಟದ ಪದಾಧಿಕಾರಿಗಳ ಸಭೆ KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ