Tag Archives: ವಿಜಯಪಥ

CRIMENEWSನಮ್ಮಜಿಲ್ಲೆ

KKRTC ಸಿಂಧನೂರು: ಮಹಿಳೆಗೆ ಗುದ್ದಿ ಹರಿದ ಬಸ್‌-ಆಕೆ ಸ್ಥಳದಲ್ಲೇ ಸಾವು

ಸಿಂಧನೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಹಿಂದಿನ ಬಂದು ಡಿಕ್ಕಿ ಹೊಡೆದು ಆಕೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...

NEWSಉದ್ಯೋಗನಮ್ಮಜಿಲ್ಲೆ

ಮೊಬೈಲ್ ಕ್ಯಾಂಟೀನ್ ಸಹಾಯಧನ: 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ಗ್ರಾಮಾಂತರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು...

CRIMENEWSನಮ್ಮಜಿಲ್ಲೆ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಅದೃಷ್ಟವಶಾತ್ ಚಾಲಕ ಪಾರು

ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿಯ ಕಾಮಸಮುದ್ರದ ಬಳಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನನಿಂದ ಮೈಸೂರು ಕಡೆಗೆ ವೇಗವಾಗಿ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC-ತಾಂತ್ರಿಕ ಸಿಬ್ಬಂದಿಗೂ ಪ್ರೋತ್ಸಾಹ ಧನ ಕೊಡಿ, ಚಾಲನಾ ಸಿಬ್ಬಂದಿಗೆ ಭದ್ರತೆ ಒದಗಿಸಿ: ಎಂಡಿ ಅಧ್ಯಕ್ಷತೇಲಿ ನಡೆದ ಸಭೆಯಲ್ಲಿ ಕೂಟ ಒತ್ತಾಯ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ಉತ್ಪಾದನೆ ಮತ್ತು ಕುಂದುಕೊರೆತೆಯ ಸಭೆಗೆ ಸಲಹೆಗಳ ಮತ್ತು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಯಿತು. ಮಾ.13ರಂದು ವಾಯವ್ಯ ಕರ್ನಾಟಕ...

CRIMENEWSಬೆಂಗಳೂರು

ಬಸ್​ ಸ್ಟ್ಯಾಂಡ್​​ನಲ್ಲಿ ನಿಂತಿದ್ದ ಮಹಿಳೆಗೆ BMTC ಎಲೆಕ್ಟ್ರಿಕ್‌ ಬಸ್ ಡಿಕ್ಕಿ- ಚಿಕಿತ್ಸೆ ಫಲಿಸದೆ ಸಾವು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಲೆಕ್ಟ್ರಿಕ್‌ ಬಸ್‌ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಬನಶಂಕರಿ ಬಸ್ ನಿಲ್ದಾಣದಲ್ಲಿ ನಡೆದಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ: ಆಹಾರ ಸಚಿವ ಮುನಿಯಪ್ಪ

35.50 ಕೋಟಿ ರೂ.ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಬೆಂಗಳೂರು ಗ್ರಾಮಾಂತರ: ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ...

CRIMENEWSನಮ್ಮರಾಜ್ಯ

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದ್ದವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದು ಅದರಂತೆ ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದವರ ಮೇಲೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.18ರಂದು ಸಾರಿಗೆ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೇಲಿ ಸಾರಿಗೆ ಎಂಡಿಗಳು ಸೇರಿ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು: ಸಾರಿಗೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಇದೇ ಮಾರ್ಚ್‌ 18ರಂದು ಸಂಜೆ 04.30ಕ್ಕೆ ಮಾರ್ಚ್ 16ರವರೆಗೆ ಸಾರಿಗೆ ಇಲಾಖೆ ಹಾಗೂ ಸಾರಿಗೆ ಸಂಸ್ಥೆಗಳು ಸಾಧಿಸಿರುವ ಪ್ರಗತಿ ಪರಿಶೀಲನಾ...

CRIMENEWSನಮ್ಮಜಿಲ್ಲೆ

KSRTC ಬಸ್‌ ಕಾರು ನಡುವೆ ಭೀಕರ ಅಪಘಾತ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಕಾರು ನಡುವೆ ಸಂಭವುಸುದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ...

1 2 3 135
Page 2 of 135
error: Content is protected !!