Tag Archives: Bengaluru

NEWSನಮ್ಮರಾಜ್ಯಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌

ಬೆಂಗಳೂರು: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು (ಏ.9) ಪ್ರಕಟಗೊಂಡಿದೆ. ದ್ವಿತೀಯ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌!

ಪಾದಯಾತ್ರೆಯಲ್ಲಿ ಭಾಗವಹಿಸಿರುವ ನೌಕರರಿಗೆ ಸಾರ್ವಜನಿಕರಿಂದ ಬಾಳೆಹಣ್ಣು ನೀರು, ಮಜ್ಜಿಗೆ ಪಾನಕ ವಿತರಣೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಸೇರಿದಂತೆ ನಮ್ಮೆಲ್ಲ ನೌಕರರಿಗೂ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಆಟೋ ಗ್ಯಾಸ್ ಕೊರತೆ – ವದಂತಿಗಳಿಗೆ ಕಿವಿಗೊಡಬೇಡಿ – ಸಾರ್ವಜನಿಕರಿಗೆ ಕರೆ

​ಬೆಂಗಳೂರು: ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು...

ಓದು ಮುಂದುವರಿಸಿ
CRIMENEWSನಮ್ಮರಾಜ್ಯ

KSRTC ನೌಕರರ ವಿರುದ್ಧ ನಿಯಮ 23 ರಡಿಯಲ್ಲಿ ದಾಖಲಾದ ಪ್ರಕರಣಗಳ ನಿಯಮ-22ಕ್ಕೆ ಮಾರ್ಪಡಿಸಿ: ಎಂಡಿ ಆದೇಶ

ಕಳೆದ 2025ರ ಆ.5ರ ಮುಷ್ಕರದಲ್ಲಿ ಭಾಗಿಯಾದ ನೌಕರರ ವಿರುದ್ಧದ ಪ್ರಕರಣ ಬೆಂಗಳೂರು: ಕಳೆದ 5.08.2025ರ ಮುಷ್ಕರದ ದಿನಂದಂದು ಕರ್ತವ್ಯಕ್ಕೆ ಗೈರುಹಾಜರಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ: ಕಾರ್ಮಿಕ ಆಯುಕ್ತರಿಗೆ ಒಕ್ಕೂಟ ಮನವಿ

ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸಂಸ್ಥೆಯ ದೈನಂದಿನ ಕಾರ್ಯಾಚರಣೆಗೆ ಆಡಚಣೆ ಮಾಡದೆ ಹಾಗೂ ಸಾರ್ವಕನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಹಮ್ಮಿಕೊಳ್ಳುತ್ತಿರುವ...

ಓದು ಮುಂದುವರಿಸಿ
NEWSನಮ್ಮರಾಜ್ಯಶಿಕ್ಷಣ

ಇಂದು ಹೊರಬೀಳಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮುಂದೂಡಿಕೆ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏ.7) ಮಂಗಳವಾರ ಬಿಡುಗಡೆಯಾಗಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಶೇ.3ರಿಂದ5ರಷ್ಟು ವೇತನ ಹೆಚ್ಚಳ ಮಾಡುತ್ತೇವೆ: ಕೆಎಸ್‌ಆರ್‌ಟಿಸಿ ಎಂಡಿ ಹೇಳಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಹೆಚ್ಚಳವನ್ನು ಶೇ.3ರಿಂದ ಶೇ.5ರಷ್ಟು ಕೊಡಲಷ್ಟೇ ನಮ್ಮ ನಿಗಮಗಳು ಶಕ್ತವಾಗಿವೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಸರಿಸಮಾನ ವೇತನ ಸೇರಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳಿದಿಂದ ಚಿತ್ರದುರ್ಗದಿಂದ ಪಾದಯಾತ್ರೆ: ಒಕ್ಕೂಟ

ಬೆಂಗಳೂರು: ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸದೆ ಹಾಗೂ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಇದೇ ಏ.8ರಿಂದ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಎಂಡಿ ಅಧ್ಯಕ್ಷತೇಲಿ ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಸಂಜೆ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಲಾಲ್‌ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿದ ಇಪಿಎಸ್ ಪಿಂಚಿಣಿದಾರರ 99ನೇ ಮಾಸಿಕ ಸಭೆ- ಕೇಂದ್ರದ ಬಗ್ಗೆ ಅಸಮಾಧಾನ

ಬೆಂಗಳೂರು: ಇಪಿಎಸ್-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ಏಪ್ರಿಲ್5ರಂದು ಲಾಲ್‌ಬಾಗ್ ಆವರಣದಲ್ಲಿ ಹಮ್ಮಿಕೊಂಡಿದ್ದ ಇಪಿಎಸ್ ಪಿಂಚಿಣಿದಾರರ 99ನೇ ಮಾಸಿಕ ಸಭೆ ಯಶಸ್ವಿಯಾಗಿ ಜರುಗಿತು....

ಓದು ಮುಂದುವರಿಸಿ
1 14 15 16 88
Page 15 of 88
error: Content is protected !!
Latest news
KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ? KKRTC ನೌಕರರ 14 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಆದೇಶ ಯಾವುದೇ ಸಮಯದಲ್ಲಾದರೂ  ಹೊರಬೀಳಬಹುದು ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್‌ ಬೃಹತ್‌ ಪಾದಯಾತ್ರೆ- ಇದು ಕೇವಲ ಭಾಷಣಕ್ಕಷ್ಟೇ ಅಲ್ಲ: ನಿಖಿಲ್ ಕುಮಾರಸ್ವಾಮಿ ಎಚ್... ನಿಂತಿರುವ ಕಾಲೇಜು ವಿದ್ಯಾರ್ಥಿ ಚುನಾವಣೆ ಇದೇ ವರ್ಷದಿಂದ ಮತ್ತೆ ಆರಂಭ: ಸಿಎಂ ಡಿಕೆಶಿ ಅಪ್ಪ ಅಂದ್ರೆ ಭಯ- ಧೈರ್ಯ ಅಪ್ಪ ಅಂದ್ರೆ ಭವಿಷ್ಯದ ಗುರು ಅಪ್ಪ ಅಂದ್ರೆ ಆಲದ ಮರ ಇದಾವುದು ಅಲ್ಲ ಪದಗಳಿಗೆ ನಿಲುಕದ ದೈವ ಗ್ರಾಚ್ಯುಟಿ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸಲ್ಲ