Tag Archives: Bengaluru

NEWSದೇಶ-ವಿದೇಶಸಂಸ್ಕೃತಿಸಿನಿಪಥ

‘ಥಗ್ ಲೈಫ್’ ಸಿನಿಮಾ ಬಿಡುಗಡೆಯಾದರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

ಬೆಂಗಳೂರು: ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಕನ್ನಡ ಸಂಘಟನೆಗಳು ಎಚ್ಚರಿಕೆ ನೀಡಿವೆ. ಆದರೆ ಎಲ್ಲೋ ಒಂದು ಪಿತೂರಿ ನಡೆಯುತ್ತಿರುವಂತೆ ಕಾಣುತ್ತಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

ಲಾಲ್‌ಬಾಗ್ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ 89ನೇ ಮಾಸಿಕ ಸಭೆ ಯಶಸ್ವಿ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 89ನೇ ಮಾಸಿಕ ಸಭೆ ಲಾಲ್‌ಬಾಗ್ ಆವರಣದಲ್ಲಿ ಭಾನುವಾರ ಯಶಸ್ವಿಯಾಗಿ ಜರುಗಿತು. ಬೆಳಗಿನ ನಿರ್ಮಲ ವಾತಾವರಣದಲ್ಲಿ, ಲಾಲ್‌ಬಾಗ್ ನಡಿಗೆದಾರರ ಜತೆ ಹೆಜ್ಜೆ ಹಾಕುತ್ತಾ, ತನ್ನ...

CRIMENEWSನಮ್ಮರಾಜ್ಯಬೆಂಗಳೂರು

BMTC: ಯುವತಿ ಮೇಲೆ ಬಸ್‌ ಹರಿಸಲು ಯತ್ನಿಸಿದ ಆರೋಪ- ಚಾಲಕನ ಅಮಾನತು

ಬೆಂಗಳೂರು: ಬಸ್ ಅಡ್ಡಗಟ್ಟಿದ ಯುವತಿ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಬಸ್‌ ಚಾಲಕ ಆಕೆ ಮೇಲೆ ನುಗ್ಗಿಸಲು ಯತ್ನಿಸಿದ ಘಟನೆ ಹೊಸ ತಿರುವು ಪಡೆದಿದ್ದು, ಚಾಲಕನನ್ನು ಅಮಾನತು...

NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಯಾಣಿಕರಿಗೆ ವಿತರಿಸದ ಟಿಕೆಟ್‌  ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...

NEWSನಮ್ಮರಾಜ್ಯಲೇಖನಗಳು

KSRTC: ಪ್ರಯಾಣಿಕ ಟಿಕೆಟ್‌ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ

2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...

NEWSನಮ್ಮರಾಜ್ಯಲೇಖನಗಳು

ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್‌ ಮತ್ತ್ಯಾರಿಗೆ ಉಚಿತ!

ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್‌ದೋಶ್‌ ಬೇಗಂ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...

NEWSನಮ್ಮಜಿಲ್ಲೆ

ನಾಳೆ ಲಾಲ್‌ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ

ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್‌ಬಾಗ್‌ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...

NEWSದೇಶ-ವಿದೇಶಸಿನಿಪಥ

ನಟ ದರ್ಶನ್​​ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್‌ ಅನುಮತಿ

ಬೆಂಗಳೂರು: ನಟ ದರ್ಶನ್​​ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್​​...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...

1 15 16 17 33
Page 16 of 33
error: Content is protected !!