Tag Archives: KSRTC

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಸಂಬಂಧ ಅಧಿವೇಶನದಲ್ಲಿ ಚರ್ಚಿಸಲು ಸಭಾಪತಿಗಳ ಅನುಮತಿ ಕೋರಿದ ಶಾಸಕ ಜಗದೇವ

ಇದೇ ಜ.27ರ ಮಂಗಳವಾರ ವಿಧಾನಪರಿಷತ್‌ನಲ್ಲಿ ಚರ್ಚೆಗೆ ಬರಬಹುದು ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಅಧಿಕಾರಿ/ ನೌಕರರಿಗೆ ಸಕಾಲದಲ್ಲಿ ವೇತನ ಪರಿಷ್ಕರಣೆಯಾಗುತ್ತಿಲ್ಲ ಈ ಬಗ್ಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ 4ನಿಗಮಗಳ ಡಿಸಿಗಳು ತಿಂಗಳಿಗೊಮ್ಮೆ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ವರದಿ ನೀಡಬೇಕು: ಸಚಿವ ರಾಮಲಿಂಗಾರೆಡ್ಡಿ ಆದೇಶ

 ಬಸ್ ನಿಲ್ದಾಣಗಳ ಸ್ವಚ್ಛತೆ ಬಗ್ಗೆ  ಉಪ ಲೋಕಾಯುಕ್ತರು ಸಹ  ಅನೇಕ ಬಾರಿ ನಿಲ್ದಾಣಗಳಿಗೆ ಭೇಟಿ ನೀಡಿ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ  ಅಶುಚಿಯ ಬಗ್ಗೆ ಸಾರ್ವಜನಿಕರು ನನ್ನ ಗಮನಕ್ಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಇರೋದು ಇನ್ನು 10ದಿನವಷ್ಟೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಈ ಅಂತರ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಹಿಂಬಾಕಿ ಕೂಡಲೇ ಪಾವತಿ: ಎಎಪಿ ಆಗ್ರಹ

ಬೆಂಗಳೂರು: ರಾಜ್ಯ ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿಯನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಿ ಮುಷ್ಕರದ ಹಾದಿಯನ್ನು ತಪ್ಪಿಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ....

CRIMENEWSನಮ್ಮರಾಜ್ಯ

KSRTC ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ 8 ಲಕ್ಷ ರೂ. ದಂಡ ತೆತ್ತಿದ ತಿಳಿಗೇಡಿಗಳು- ಇವರಿಂದ ನಿರ್ವಾಹಕರಿಗೂ ಸಮಸ್ಯೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್‌ಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ಬಳಿಕ 8 ಲಕ್ಷ ರೂ. ದಂಡ ತೆತ್ತಿದ್ದಾರೆ ತಿಳಿಗೇಡಿ ಪ್ರಯಾಣಿಕರು. ಹೌದು!...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಮುಷ್ಕರ ಮಾಡುವ ಸ್ಥಿತಿಗೆ ತಂದಿರುವುದು ನೀವು-ಬಿಜೆಪಿಯವರು: ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸಂಬಂಧ ಮೊದಲ ಬಾರಿಗೆ ನೌಕರರು ಮುಷ್ಕರ ಮಾಡಿದ್ದು ಬಿಜೆಪಿ ಕಾಲದಲ್ಲಿಯೇ ಎಂಬುದನ್ನು ಮರೆತು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ 38 ತಿಂಗಳ ಹಿಂಬಾಕಿ, 2024ರ ವೇತನ ಪರಿಷ್ಕರಣೆ ಕುರಿತು ಸರ್ಕಾರ–ಕೆಲ ಸಂಘಟನೆಗಳ ದ್ವಿಮುಖ ನಡೆಗೆ BMS ಖಂಡನೆ

ಬೆಂಗಳೂರು/ ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸೇರಿದಂತೆ ರಾಜ್ಯದ ಸಕಲ ಸಾರಿಗೆ ನೌಕರರಿಗೆ ಸಂಬಂಧಿಸಿದಂತೆ ಹಿಂಬಾಕಿ ವೇತನ ಹಾಗೂ ವೇತನ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಇದೇ ಜ.25ರೊಳಗೆ 2026 ಜ.1ರಿಂದ ಅನ್ವಯವಾಗುವಂತೆ ಶೇ.17ರಷ್ಟು ವೇತನ ಹೆಚ್ಚಳದ ಘೋಷಣೆ ಬಹುತೇಕ ಖಚಿತ !?

38 ತಿಂಗಳ ಬದಲಿಗೆ 14 ತಿಂಗಳ ಹಿಂಬಾಕಿ ಬಿಡುಗಡೆಗೂ ಸರ್ಕಾರ ನಿರ್ಧಾರ !? ಒಂದುವೇಳೆ ಸರ್ಕಾರ ಏಕಪಕ್ಷೀಯವಾಗಿ ಜಾರಿ ಮಾಡಿದರೆ ಸಂಘಟನೆಗಳ ಮುಂದಿನ ನಡೆ ಏನು?  ಬೆಂಗಳೂರು:...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38 ತಿಂಗಳ ವೇತನ ಪರಿಷ್ಕರಣೆ ಬಾಕಿ ಇತರೆ ಸೇವಾ ಭತ್ಯೆ ನೀಡಲು ಒತ್ತಾಯಿಸಿ ನಿವೃತ್ತ ನೌಕರರ ಪ್ರತಿಭಟನೆ

ಬೆಂಗಳೂರು: 2020ರ ಜನವರಿ 1ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ನಿವೃತ್ತ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಫ್ರೀಡಂ ಪಾರ್ಕ್: ಇಂದು 38 ತಿಂಗಳ ವೇತನ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಬೃಹತ್‌ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ (ಕೆಎಸ್ಆರ್‌ಟಿಸಿ ) ನಿವೃತ್ತ ನೌಕರರು ಜನವರಿ 13ರ ಮಂಗಳವಾರ ಅಂದರೆ ಇಂದು ಬೆಳಗ್ಗೆ 11 ಗಂಟೆಗೆ ನಗರದ...

1 2 34
Page 1 of 34
error: Content is protected !!