Tag Archives: MD Ramachandran

NEWSನಮ್ಮಜಿಲ್ಲೆನಮ್ಮರಾಜ್ಯಬೆಂಗಳೂರು

BMTC: ಇಂದು ಕಾಯಂ ನೌಕರರಿಗೆ 15000 ರೂ. ತರಬೇತಿ ನೌಕರರಿಗೆ 5000 ರೂ. ಮುಂಗಡ ವೇತನ ಪಾವತಿಸಲು ಎಂಡಿ ಆದೇಶ

ವಿಜಯಪಥಕ್ಕೆ ಅಭಿನಂದನೆ ತಿಳಿಸಿದ ನೌಕರರು ಹಾಗೂ ಕೂಟದ ಪದಾಧಿಕಾರಿಗಳು  ಬೆಂಗಳೂರು: ಅಕ್ಟೋಬರ್ ಮೊದಲ ವಾರದಲ್ಲಿ ದಸರಾ ಹಬ್ಬ ಇರುವುದರಿಂದ ಸಂಸ್ಥೆಯ ನೌಕರರ ಹಿತದೃಷ್ಟಿಯಿಂದ ದಸರಾ ಹಬ್ಬಕ್ಕೆ ಮುಂಚಿತವಾಗಿ...

NEWSನಮ್ಮಜಿಲ್ಲೆಬೆಂಗಳೂರು

BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್‌ ಮನವಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...

NEWSನಮ್ಮಜಿಲ್ಲೆಬೆಂಗಳೂರು

BMTC ಸಂಸ್ಥೆಯಲ್ಲಿ ಪ್ರಸ್ತುತ 27,595 ನೌಕರರಿಗೆ ಹಲವು ಕಲ್ಯಾಣ ಯೋಜನೆಗಳು ಜಾರಿ: ಎಂಡಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸ್ವತಂತ್ರ ಸಂಸ್ಥೆಯಾಗಿ 27 ವರ್ಷಗಳನ್ನು ಪೂರೈಸಿದ್ದು, ಪ್ರಸ್ತುತ ರಾಷ್ಟ್ರದಲ್ಲಿಯೇ ಒಂದು ಮಾದರಿ ನಗರ ಸಾರಿಗೆ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ ವ್ಯವಸ್ಥಾಪಕ ನಿರ್ದೇಶಕ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಕರ್ತವ್ಯ ನಿರತ ಚಾಲಕರು ಮೊಬೈಲ್ ಬಳಸಿದರೆ ಗಂಭೀರ ಕೆಂಪು ಗುರುತಿನ ಪ್ರಕರಣ ದಾಖಲಿಸಿ- ತನಿಖಾ ಸಿಬ್ಬಂದಿಗೆ ಎಂಡಿ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿಗಳು ಮಾರ್ಗದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೊಬೈಲ್ ಮತ್ತು ಡಿಜಿಟಲ್ ಗ್ಯಾಜೆಟ್ಸ್ (Bluetooth, Earphone ಇತ್ಯಾದಿಗಳನ್ನು ಬಳಸಿದರೆ ಅವರ...

NEWSನಮ್ಮರಾಜ್ಯಬೆಂಗಳೂರು

BMTC: ಮೊಬೈಲಲ್ಲಿ ಮಾತನಾಡುತ್ತ ಬಸ್‌ ಓಡಿಸಿದರೆ 15 ದಿನ ಅಮಾನತು- ಎಚ್ಚರಿಕೆ

ಬೆಂಗಳೂರು: ಬಿಎಂಟಿಸಿ ಬಸ್‌ಗಳಿಂದ ಅಪಘಾತ ಹೆಚ್ಚುತ್ತಿರುವುದನ್ನು ತಡೆಯಲು ಸಂಸ್ಥೆಯ ಚಾಲಕರಿಗೆ ವಲಯವಾರು ವಾರದಲ್ಲಿ ಎರಡು ಬಾರಿ ಚಾಲನಾ ತರಬೇತಿ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು. ಶಾಂತಿನಗರದಲ್ಲಿರುವ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಎಂಡಿ ಅನ್ಬುಕುಮಾರ್‌ ವರ್ಗಾವಣೆ: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ KSRTC ನೂತನ ಸಾರಥಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸ ನಡೆದಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಸೇರಿದಂತೆ 11 ಐಎಎಸ್...

NEWSನಮ್ಮಜಿಲ್ಲೆ

BMTC ಇಟಿಎಂ ರೋಲ್‌ಗಳ ಲೆಕ್ಕ ಪಕ್ಕ ಇಡಬೇಕು: ವ್ಯವಸ್ಥಾಪಕ ನಿರ್ದೇಶಕರ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವಿತರಿಸುವ ಟಿಕೆಟ್‌ನ ಇಟಿಎಂ ರೋಲ್‌ಗಳ ಬಳಕೆ ಬಗ್ಗೆ ಮಾರ್ಗಸೂಚಿ ಅಳವಡಿಸಿಕೊಳ್ಳುವಂತೆ ವ್ಯವಸ್ಥಾಪಕ ನಿರ್ದೇಶಕರು ಸೂಚನೆ ನೀಡಿದ್ದಾರೆ....

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ಎಂಡಿ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು ಆದೇಶ...

error: Content is protected !!