Tag Archives: Mysuru

ಕೃಷಿನಮ್ಮರಾಜ್ಯ

ಕಬ್ಬು ಬೆಳೆಗಾರರ ಸಂಘ ಚಂದಾವಸೂಲಿ ಮಾಡುತ್ತಿಲ್ಲ- ವಂಚನೆಗೆ ಒಳಗಾಗದಿರಿ: ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಸ್ಪಷ್ಟನೆ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಸಂಘದ ಹೆಸರಿನಲ್ಲಿ ವಿಶ್ವ ರೈತ ದಿನಾಚರಣೆ (ರೈತರ ಹಬ್ಬ) ಆಚರಣೆ ಅಂಗವಾಗಿ ಯಾವುದೇ...

NEWSಕೃಷಿಮೈಸೂರು

ಮೈಸೂರು: ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಡಿಸಿ ಕಚೇರಿಗೆ ರೈತರ ಮುತ್ತಿಗೆ

ಮೈಸೂರು: ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೂಡಲೇ ಆರಂಭಿಸಬೇಕು ಹಾಗೂ ಬಣ್ಣಾರಿ ಕಾರ್ಖಾನೆ ಕಬ್ಬು ಹಣ ಪಾವತಿಸಬೇಕು ಎಂದು ಒತ್ತಾಯಿಸಿ ನೂರಾರು ರೈತರು ಇಂದು ಜಿಲ್ಲಾಧಿಕಾರಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಮೈಸೂರು: ಹಲವಾರು ವರ್ಷಗಳಿಂದ ಕೋರ್ಟ್‌ನಲ್ಲಿ ಇದ್ದ 90 ಪ್ರಕರಣಗಳು ಇತ್ಯರ್ಥ – ನಿರಾಳರಾದ ವಿವಿಧ ವಿಭಾಗಗಳ ನೌಕರರು

ಮೈಸೂರು: ಮೈಸೂರಿನ ಔಧ್ಯಮಿಕ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಮಂಗಳೂರು ಮತ್ತು ಚಿಕ್ಕಮಂಗಳೂರು ವಿಭಾಗದ ಸುಮಾರು 90 ಪ್ರಕರಣಗಳನ್ನು...

NEWSನಮ್ಮಜಿಲ್ಲೆಮೈಸೂರು

KSRTC ಬಸ್‌ ನಿಲ್ದಾಣಗಳ ಶೌಚಾಲಯಗಳ ಸ್ವಚ್ಛತೆ ಬಗ್ಗೆ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಾಕೀತು

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರ ಬೆಳೆಯುತ್ತಿದೆ. ಹೀಗಾಗಿ ನಗರದ ಹೊರ ವಲಯದ ರಿಂಗ್‌ ರಸ್ತೆಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಟ್ರಿಪ್‌ಗಳ...

NEWSಕೃಷಿಮೈಸೂರು

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಮುಂದುವರಿಸಿದರೆ ಅರಣ್ಯ ಕಚೇರಿಗೆ ಮುತ್ತಿಗೆ-ಉಗ್ರ ಪ್ರತಿಭಟನೆ: ರೈತ ಮುಖಂಡರ ಎಚ್ಚರಿಕೆ

ಮೈಸೂರು: ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಮುಂದುವರಿಸಿದರೆ ಅರಣ್ಯ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ...

NEWSಕೃಷಿನಮ್ಮಜಿಲ್ಲೆಮೈಸೂರು

ಮೈಸೂರು: ಹಳೇಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷ- ಭಯದಲ್ಲಿ ಜನತೆ

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗುಡಿಲು ಬೆಟ್ಟದಲ್ಲಿ ಇಂದು ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿ ಸುತ್ತಮುತ್ತಲ ಗ್ರಾಮಗಳ ಜನತೆಯಲ್ಲಿ ಭಯಭೀತಿಯುಂಟು ಮಾಡಿವೆ. ಕಾಡಂಚಿನ ಗ್ರಾಮವಾದ ಹಳೇಹೆಗ್ಗುಡಿಲು ಗ್ರಾಮದ...

ಕೃಷಿನಮ್ಮಜಿಲ್ಲೆ

ರೈತರ ಕುಂದು ಕೊರತೆ ಸಭೆ ನಡೆಸುವಂತೆ ಒತ್ತಾಯಿಸಿ ಜಯಪುರದ ನಾಡಕಚೇರಿ ಮುಂದೆ ಅನ್ನದಾತರ ಪ್ರತಿಭಟನೆ

ಮೈಸೂರು: ರೈತರ ಕುಂದು ಕೊರತೆ ಸಭೆ ನಡೆಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ...

NEWSನಮ್ಮರಾಜ್ಯಸಿನಿಪಥ

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ 2018...

NEWSನಮ್ಮರಾಜ್ಯಮೈಸೂರು

ಘನತೆ, ಸಂಸ್ಕೃತಿಗೆ ಧಕ್ಕೆ ಆಗದಂತೆ ಸಾಂಸ್ಕೃತಿಕ ನಗರಿ ಮೈಸೂರು ಜಿಎಂಎ ಆಗಬೇಕು: ಸಿಎಂ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ‌ ಮೈಸೂರು...

CRIMEಕೃಷಿ

ಕಾಡಿನೊಳಗೆ ರೆಸಾರ್ಟ್ ನಿರ್ಮಾಣ- ನಾಡಿಗೆ ಬರುವ ಕಾಡು ಪ್ರಾಣಿಗಳಿಂದ ಮಾನವರ ಹತ್ಯೆ: ಕುರುಬೂರು ಶಾಂತಕುಮಾರ್‌ ಕಿಡಿ

ಸರಗೂರು: ಅರಣ್ಯದ ಒಳಗೆ ರೆಸಾರ್ಟ್ ಗಳ ನಿರ್ಮಾಣ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದು ಮಾನವರ ಹತ್ಯೆ ಮಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ...

1 2 10
Page 1 of 10
error: Content is protected !!