Tag Archives: Protest

NEWSನಮ್ಮರಾಜ್ಯ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು...

NEWSಕೃಷಿನಮ್ಮರಾಜ್ಯ

ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಅಹೋರಾತ್ರಿ ಧರಣಿ ಏಳನೇದಿನಕ್ಕೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ

ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸಾಥ್ ನೀಡಿರುವ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ‍& KSRTC: ಕನಿಷ್ಠ 7500 ರೂ. ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ- ಕೇಂದ್ರದ ವಿರುದ್ಧ ಆಕ್ರೋಶ

ಬೆಂಗಳೂರು: ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಇಪಿಎಸ್ ನಿವೃತ್ತರಿಗೆ, ಇಪಿಎಸ್ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ. ಕೂಡಲೇ ನೀಡಬೇಕೆಂದು...

NEWSನಮ್ಮರಾಜ್ಯಬೆಂಗಳೂರು

ನಾಳೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಪ್ರತಿಭಟನೆ: BMTC & KSRTC ನಿ.ನೌಕರರ ಸಂಘದ ಅಧ್ಯಕ್ಷ

ಬೆಂಗಳೂರು: "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ 32ನೇ ಪ್ರತಿಭಟನಾ ಸಭೆ ಇದೇ ಅ.27ರ ಸೋಮವಾರ ಬೆಳಗ್ಗೆ 10:30ಕ್ಕೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ...

NEWSನಮ್ಮರಾಜ್ಯಬೆಂಗಳೂರು

ಅ.27ರಂದು EPS ಪಿಂಚಣಿದಾರರ 32ನೇ ಪ್ರತಿಭಟನೆ: ನಿನೌಸಂ ಅಧ್ಯಕ್ಷ ನಂಜುಂಡೇಗೌಡ

ಬೆಂಗಳೂರು: "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ 32ನೇ ಪ್ರತಿಭಟನಾ ಸಭೆ ಇದೇ ಅ.27ರ ಸೋಮವಾರ ಬೆಳಗ್ಗೆ 10:30ಕ್ಕೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ...

NEWSಕೃಷಿನಮ್ಮಜಿಲ್ಲೆಮೈಸೂರು

ಬೆಳೆ ನಷ್ಟ ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ

ಮೈಸೂರು: ಪ್ರಸಕ್ತ ಸಾಲಿನಲ್ಲಿ ಬೆಳೆ ನಷ್ಟ ಅನುಭವಿಸುತ್ತಿರುವ ರೈತರ ಸಾಲಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯ ನೂರಾರು ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ...

CRIMENEWSಬೆಂಗಳೂರು

BMTC ಘಟಕ-16: ಬೆಳಗ್ಗೆಯಿಂದ ಬಸ್‌ಗಳನ್ನು ಹೊರತೆಗೆಯದೇ ಎಲೆಕ್ಟ್ರಿಕ್‌ ಬಸ್‌ ಚಾಲಕರ ಪ್ರತಿಭಟನೆ- ಮುಂದುವರಿಕೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ದೀಪಾಂಜಲಿ ನಗರ ಬಿಎಂಟಿಸಿ 16ನೇ ಘಟಕದ ಎಲೆಕ್ಟ್ರಿಕ್‌ ಬಸ್‌ ಚಾಲಕರು ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಬೆಳಗ್ಗೆಯಿಂದ ಬಸ್‌ಗಳನ್ನು ಹೊರತೆಗೆಯದೆ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ಯಲಹಂಕ: ಬೋನಸ್‌ ಕೊಡದಿದ್ದಕ್ಕೆ ಆಕ್ರೋಶ- ಚಾಲಕರಿಂದ ದಿಢೀರ್‌ ಪ್ರತಿಭಟನೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಬೋನಸ್ ಕೊಟ್ಟಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕ್‌ ಬಸ್‌ ಚಾಲಕರು ಡಿಪೋದಿಂದ ಬಸ್‌ಗಳನ್ನು ಹೊರತೆಗೆಯದೆ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ...

NEWSನಮ್ಮಜಿಲ್ಲೆನಮ್ಮರಾಜ್ಯ

ಕನಿಷ್ಠ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ EPS ನಿವೃತ್ತರ ಬೃಹತ್‌ ಪ್ರತಿಭಟನೆ- ಯಶಸ್ವಿ

ಬೆಂಗಳೂರು: ಇಪಿಎಸ್ ನಿವೃತ್ತರ ಕನಿಷ್ಠ ಹೆಚ್ಚುವರಿ ಪಿಂಚಣಿ 7,500 ರೂ. ಭತ್ಯೆ + ವೈದ್ಯಕೀಯ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇತ್ತೀಚೆಗೆ ಫ್ರೀಡಂ ಪಾರ್ಕ್‌ನಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಳೆಯಿಂದ ನೌಕರರ ವೇತನ ಹೆಚ್ಚಳ ಸಂಬಂಧ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ಕೈ ಬಿಟ್ಟ ಜಂಟಿ ಕ್ರಿಯಾ ಸಮಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಂಡಿ ಕೋರಿಕೆ ಮೇರೆಗೆ ಉಪವಾಸ ಸತ್ಯಾಗ್ರಹ  ಮುಂದೂಡಿಕೆ ಬೆಂಗಳೂರು: ಜಂಟಿ ಕ್ರಿಯಾ ಸಮಿತಿಯ ಇದೇ ಅ.15 ರಿಂದ 19ರವರೆಗೆ ಬೆಂಗಳೂರು,...

1 2 3 8
Page 2 of 8
error: Content is protected !!