Tag Archives: Raju Kage

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಮಹಿಳೆಯರ ಉಚಿತ ಪ್ರಯಾಣದ 900 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ- ಸಂಸ್ಥೆ ಅಧ್ಯಕ್ಷ ರಾಜು ಕಾಗೆ

ಬೆಳಗಾವಿ: ಸರ್ಕಾರದ ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ ಎಂದು ಸಂಸ್ಥೆ ಅಧ್ಯಕ್ಷ...

ಓದು ಮುಂದುವರಿಸಿ
NEWSನಮ್ಮರಾಜ್ಯರಾಜಕೀಯ

ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್‌ ಶಾಸಕರಲ್ಲೇ ಅಸಮಾಧಾನ- 2-3 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದ NWKRTC ಅಧ್ಯಕ್ಷ ರಾಜುಕಾಗೆ

ಕಾಗವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿಡುತ್ತಿದ್ದಾರೆ. ಜತೆಗೆ ಸರ್ಕಾರ...

ಓದು ಮುಂದುವರಿಸಿ
LatestNEWSನಮ್ಮರಾಜ್ಯಬೆಂಗಳೂರು

KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ಅಧ್ಯಕ್ಷ ಭರಮಗೌಡ

ಬೆಂಗಳೂರು: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರು ಮತ್ತು ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...

ಓದು ಮುಂದುವರಿಸಿ
error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ