Tag Archives: vijayapatha

NEWSನಮ್ಮರಾಜ್ಯ

ಸಾರಿಗೆ ನೌಕರರ ವೇತನ ಹೆಚ್ಚಳ ಪ್ರಕರಣ: ಜೂನ್‌ 25ಕ್ಕೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್‌ನಲ್ಲಿ...

NEWSದೇಶ-ವಿದೇಶನಮ್ಮರಾಜ್ಯ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ಟೋಲ್ ನೀತಿ ಪರಿಚಯಿಸಲು ಮುಂದಾದ ಸರ್ಕಾರ

ನ್ಯೂಡೆಲ್ಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ಟೋಲ್ ನೀತಿಯನ್ನು ಪರಿಚಯಿಸಲು ಭಾರತ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಮೂಲಕ ಕಿಲೋಮೀಟರ್ ಆಧಾರಿತ ಹೊಸ ಟೋಲ್ ತೆರಿಗೆ ನೀತಿ ಜಾರಿಗೆ...

CRIMENEWSದೇಶ-ವಿದೇಶನಮ್ಮರಾಜ್ಯ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ ನೀಡಿದ ತೆಲಂಗಾಣ ಹೈಕೋರ್ಟ್‌

ಹೈದರಾಬಾದ್:‌ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಧಿಸಿದ್ದ 7 ವರ್ಷ ಜೈಲು ಶಿಕ್ಷೆಗೆ ತೆಲಂಗಾಣ ಹೈಕೋರ್ಟ್‌ ತಡೆ...

NEWSನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳ ಸಂಬಂಧ ನಾಳೆ ಹೈ ಕೋರ್ಟ್‌ನಲ್ಲಿ ವಿಚಾರಣೆ -ವಕೀಲ ಶಿವರಾಜು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ...

NEWSನಮ್ಮಜಿಲ್ಲೆನಮ್ಮರಾಜ್ಯ

ಸ್ವಾವಲಂಬಿ ಬದುಕಿಗೆ ಸರ್ಕಾರ ಯೋಜನೆ ಬಳಸಿಕೊಳ್ಳಿ: ಗ್ರಾಮೀಣ  ಮಹಿಳೆಯರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧ ಕರೆ

ಬೆಂಗಳೂರು: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ...

NEWSಆರೋಗ್ಯನಮ್ಮಜಿಲ್ಲೆ

KSRTC- ತಡರಾತ್ರಿ ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ: ಜನರ ಸಹಿತ ಆಸ್ಪತ್ರೆಗೆ ಬಸ್‌ ತೆಗೆದುಕೊಂಡು ಹೋಗಿ ಪ್ರಾಣ ಉಳಿಸಿ ಚಾಲಕ

ಶಿವಮೊಗ್ಗ: ತಡರಾತ್ರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ಪ್ರಯಾಣಿಕರ ಸಹಿತ ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸುವ ಮೂಲಕ ಕರ್ನಾಟಕ ರಾಜ್ಯ...

NEWSತಂತ್ರಜ್ಞಾನದೇಶ-ವಿದೇಶ

ನಾಳೆ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 ಉಪಗ್ರಹ ಉಡಾವಣೆ: ಬಾಹ್ಯಾಕಾಶ ಯಾತ್ರೆಯಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ

ನ್ಯೂಡೆಲ್ಲಿ: ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 ಉಪಗ್ರಹ ಬುಧವಾರ ಸಂಜೆ ಉಡಾವಣೆಗೊಳ್ಳಲಿದ್ದು ಅದರಲ್ಲಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಹೊರಡಲಿದ್ದಾರೆ. ಶುಕ್ಲಾ...

CRIMENEWSದೇಶ-ವಿದೇಶನಮ್ಮರಾಜ್ಯ

ಆಳಸಮುದ್ರದಲ್ಲಿ ಬೆಂಕಿಗೆ ತುತ್ತಾದ ಹಡಗು: ನಾಲ್ವರು ಸಿಬ್ಬಂದಿ ಕಾಣೆ, 6ಮಂದಿಗೆ ಗಾಯ

ಮಂಗಳೂರು: ಆಳಸಮುದ್ರದಲ್ಲಿ ಕೇರಳದ ಬೇಪೂರ್ ಹಡಗು ಬೆಂಕಿಗೆ ತುತ್ತಾಗಿದ್ದು, ಈ ವೇಳೆ ಹಡಗಿನಲ್ಲಿದ್ದ 18 ಮಂದಿಯನ್ನು ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ನಾಲ್ವರಿಗೆ ಭಾಗಶಃ ಗಾಯಗಳಾಗಿದೆ....

NEWSನಮ್ಮರಾಜ್ಯಬೆಂಗಳೂರು

ಪ್ರಧಾನಿ ಮೋದಿ ಪ್ರಚಾರದಿಂದಷ್ಟೇ ಬದುಕಿರುವುದು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದಿಂದ ಬದುಕಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ...

NEWSನಮ್ಮರಾಜ್ಯ

ಖಾತೆ ಬದಲಾಯಿಸುವಂತೆ ಕೇಳಿಲ್ಲ- ಗಣನೆಗೆ ತೆಗೆದುಕೊಳ್ಳುವುದು ಬೇಡ: ಪರವೇಶ್ವರ್‌

ಬೆಂಗಳೂರು: ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಜತೆಗೆ ಈಗ ಖಾತೆ ಬದಲಾಯಿಸುವಂತೆಯೂ ಕೇಳಿಲ್ಲ. ಸುಳ್ಳುಸುದ್ದಿ ಗಣನೆಗೆ ತೆಗೆದುಕೊಳ್ಳುವುದು ಬೇಡ ಎಂದು...

1 2 45
Page 1 of 45
error: Content is protected !!