Tag Archives: vijayapatha

CRIMENEWSನಮ್ಮರಾಜ್ಯಬೆಂಗಳೂರು

BMTC ಘಟಕ-23ರ ನೌಕರರಿಗೆ ರಜೆ ಕೊಡಲು ತಲಾ 4900 ರೂ. ಡಿಎಂ ಲಂಚ ಪಡೆದ ಆರೋಪ: ದಿಢೀರ್‌ ಭೇಟಿ ನೀಡಿದ S&V ನಿರ್ದೇಶಕರಾದ ರಮ್ಯಾ ಮತ್ತು ತಂಡ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಭ್ರಷ್ಟ ಅಧಿಕಾರಿಗಳಿಗೆ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ಸಿಂಹಸ್ವಪ್ನವಾಗಿದ್ದಾರೆ. ನೌಕರರಿಗೆ ಅವರ ಹಕ್ಕಿನ ರಜೆ ಪಡೆಯುವುದಕ್ಕೂ ಲಂಚ ಪಡೆಯುವ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಎಂಡಿ ಭೇಟಿ ಮಾಡಿದ ಒಕ್ಕೂಟದ ಪದಾಧಿಕಾರಿಗಳು: ನೌಕರರ ಬೇಡಿಕೆ ಈಡೇರಿಕೆ, ಸಮಸ್ಯೆ ನಿವಾರಣೆ ಬಗ್ಗೆ ಸುದೀರ್ಘ ಚರ್ಚೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಅವರನ್ನು ಭೇಟಿ ಮಾಡಿದ ನೌಕರರ ಒಕ್ಕೂಟದ ಪದಾಧಿಕಾರಿಗಳು ಇಂದು ಅವರ ಕಚೇರಿಯಲ್ಲಿ ಭೇಟಿಯಾಗಿ...

NEWSಕ್ರೀಡೆನಮ್ಮರಾಜ್ಯ

ದೇಶ ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಗಳೂರಿನ ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ...

CRIMENEWSದೇಶ-ವಿದೇಶ

ಬಸ್‌ನ ಮೇಲ್ಭಾಗಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಮೂವರು ಕೂಲಿ ಕಾರ್ಮಿಕರು ಮೃತ, 12ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಜೈಪುರ: ಇಟ್ಟಿಗೆ ಗೂಡಿಗೆ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲ್ಭಾಗಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಮೃತಪಟ್ಟು, ಸುಮಾರು 12 ಮಂದಿಗೆ...

CRIMEಕೃಷಿ

ಕಾಡಿನೊಳಗೆ ರೆಸಾರ್ಟ್ ನಿರ್ಮಾಣ- ನಾಡಿಗೆ ಬರುವ ಕಾಡು ಪ್ರಾಣಿಗಳಿಂದ ಮಾನವರ ಹತ್ಯೆ: ಕುರುಬೂರು ಶಾಂತಕುಮಾರ್‌ ಕಿಡಿ

ಸರಗೂರು: ಅರಣ್ಯದ ಒಳಗೆ ರೆಸಾರ್ಟ್ ಗಳ ನಿರ್ಮಾಣ ಮಾಡುತ್ತಿರುವುದರಿಂದ ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬಂದು ಮಾನವರ ಹತ್ಯೆ ಮಾಡುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ...

NEWSನಮ್ಮಜಿಲ್ಲೆನಮ್ಮರಾಜ್ಯ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಇದು ಗುರಿ ಪೊಲೀಸ್ ಇಲಾಖೆ ಗುರಿಯೂ ಆಗಲಿ: ಸಿಎಂ

ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ‍& KSRTC: ಕನಿಷ್ಠ 7500 ರೂ. ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ- ಕೇಂದ್ರದ ವಿರುದ್ಧ ಆಕ್ರೋಶ

ಬೆಂಗಳೂರು: ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಇಪಿಎಸ್ ನಿವೃತ್ತರಿಗೆ, ಇಪಿಎಸ್ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ. ಕೂಡಲೇ ನೀಡಬೇಕೆಂದು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಲಂಚಾವತಾರಕ್ಕೆ ಕಡಿವಾಣ ಹಾಕಲು ಮುಂದಾದ ಸಾರಿಗೆ ನಿಗಮಗಳ ಸಿಬ್ಬಂದಿ ಮತ್ತು ಜಾಗೃತಾಧಿಕಾರಿಗಳು

ಬೆಂಗಳೂರು: ಸಾರಿಗೆ ನಿಮಗಳಲ್ಲಿನ ಕುರುಡು ಕಾಂಚಾಣ ತಾಂಡವವಾಡುತ್ತಿದ್ದು, ಈ ಲಂಚಾವತಾರಕ್ಕೆ ಕಡಿವಾಣ ಹಾಕಲು ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಮತ್ತು ಜಾಗೃತಾ ವಿಭಾಗದ ಅಧಿಕಾರಿಗಳು ಮುಂದಾಗಿದ್ದಾರೆ. ಈ...

NEWSನಮ್ಮಜಿಲ್ಲೆನಮ್ಮರಾಜ್ಯ

57 ವರ್ಷ ಮೇಲ್ಪಟ್ಟ ಸಾರಿಗೆ ನೌಕರರು ಯಾವುದೇ ಲೋಪದೋಷ ಇಲ್ಲದಂತೆ ಈ ದಾಖಲಾತಿಗಳ ಸಿದ್ಧಪಡಿಸಿಟ್ಟುಕೊಳ್ಳಬೇಕು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 57 ವರ್ಷಕ್ಕಿಂತ ಮೇಲ್ಪಟ್ಟ ನೌಕರರು ಮುಂಚಿತವಾಗಿ, ಈ ದಾಖಲಾತಿಗಳನ್ನು ಯಾವುದೇ ಲೋಪದೋಷವಿಲ್ಲದ ರೀತಿಯಲ್ಲಿ ಸಿದ್ಧಪಡಿಸಿಕೊಂಡು ಇಟ್ಟುಕೊಳ್ಳಬೇಕು. ಏಕೆಂದರೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಮುಖ್ಯ ಕಾನೂನು ಅಧಿಕಾರಿ ಪ್ರಸನ್ನ ಕುಮಾರ್ ಕೆ.ಬಾಳನಾಯ್ಕ ಹೃದಯಾಘಾದಿಂದ ನಿಧನ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಕಾನೂನು ಅಧಿಕಾರಿ ಪ್ರಸನ್ನ ಕುಮಾರ್ ಕೆ.ಬಾಳನಾಯ್ಕ ಅವರು ಇಂದು ಮುಂಜಾನೆ ಹೃದಯಾಘಾದಿಂದ ನಿಧನರಾಗಿದ್ದಾರೆ. 59 ವರ್ಷದ ಪ್ರಸನ್ನ...

1 10 11 12 110
Page 11 of 110
error: Content is protected !!