Tag Archives: vijayapatha

NEWSನಮ್ಮರಾಜ್ಯ

ಇನ್ಫೋಸಿಸ್ ಸಂಸ್ಥೆಯವರು ಬೃಹಸ್ಪತಿಗಳೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಸಮೀಕ್ಷೆ ಕೇವಲ ಹಿಂದುಳಿದವರಿಗಲ್ಲ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇನ್ಫೋಸಿಸ್‌ ಸಂಸ್ಥೆಯ ಮುಖ್ಯಸ್ಥರಾದ...

CRIMENEWSದೇಶ-ವಿದೇಶನಮ್ಮರಾಜ್ಯ

ಸಚಿವ ಪ್ರಿಯಾಂಕ ಖರ್ಗೆ ಬೆದರಿಕೆ ಹಾಕಿದ್ದ ಆರೋಪಿ ಮಹಾರಾಷ್ಟ್ರದಲ್ಲಿ ಬಂಧನ- ಹಿಂದಿನ ಕೈಗಳ ಬಗ್ಗೆಯೂ ತನಿಖೆ: ಗೃಹ ಸಚಿವ

ತುಮಕೂರು: ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸರ್ಕಾರ ತೋರುತ್ತಿರುವ ಅಸಡ್ಡೆಗೆ 5ವರ್ಷಗಳಿಂದಲೂ ಸಾರಿಗೆ ಅಧಿಕಾರಿಗಳು- ನೌಕರರಿಗೆ ಲಕ್ಷಾಂತರ ರೂ. ಆರ್ಥಿಕ ನಷ್ಟ

ಬೆಂಗಳೂರು: ಯಾವ ಸರ್ಕಾರಿ ಇಲಾಖೆ, ನಿಗಮ ಮಂಡಳಿಗಳಿಗೂ ತೋರದ ತಾತ್ಸಾರವನ್ನು ಸರ್ಕಾರ ಈ ಸಾರಿಗೆಯ ನಾಲ್ಕೂ ನಿಗಮಗ ಮಂಡಳಿಗಳ ನೌಕರರ ಬಗ್ಗೆ ತೋರುತ್ತಿರುವುದರಿಂದ ಕಳೆದ 5 ವರ್ಷಗಳಿಂದಲೂ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಧಿಕಾರಿಗಳ ಬೇಜವಾಬ್ದಾರಿಯಿಂದ ನೌಕರರ ವರ್ಗಾವಣೆಗೆ ಗ್ರಹಣ !

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ವರ್ಷ ವರ್ಷ ನಡೆಯಬೇಕಿರುವ ಅಂತರ ನಿಗಮ ವರ್ಗಾವಣೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಸರಿಯಾದ ಸಮಯಕ್ಕೆ ನಡೆಯದೆ ವರ್ಗಾವಣೆ ಬಯಸುವ...

NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿ ಭತ್ಯೆ ಹೆಚ್ಚಳ – ನೌಕರರ ಡಿಎ ಶೇ.14.25ಕ್ಕೆ ಏರಿಕೆ

ಬೆಂಗಳೂರು: ಕೇಂದ್ರ ಸರ್ಕಾರದ ನೌಕರರು 8ನೇ ವೇತನ ಆಯೋಗದ ಶಿಫಾರಸು ಜಾರಿಯಾಗುವುದನ್ನೇ ಕಾಯುತ್ತಿರುವಂತೆ ರಾಜ್ಯ ಸರ್ಕಾರಿ ನೌಕರರು ತುಟ್ಟಿ ಭತ್ಯೆ (Dearness Allowance) ಜಾಸ್ತಿಯಾಗುವುದು ಯಾವಾಗ ಎಂಬ...

CRIMENEWSನಮ್ಮರಾಜ್ಯ

ಜೀವ ಬೆದರಿಕೆ ಕರೆ ಆಡಿಯೋ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬೆದರಿಕೆ ಮತ್ತು ನಿಂದನೆಯ ಕರೆಗಳು ಬರುತ್ತಿದ್ದಾವೆ ಎಂದು ಹೇಳುತ್ತಿದ್ದ ಸಚಿವ ಪ್ರಿಯಾಂಕ ಖರ್ಗೆ ಇಂದು ಆಡಿಯೋ ಸಹಿತ ಬಹಿರಂಗಪಡಿಸಿದ್ದಾರೆ. ಈ...

CRIMENEWSದೇಶ-ವಿದೇಶ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹಠಾತ್ ಹೃದಯಾಘಾತದಿಂದ ನಿಧನ

ತಿರುವನಂತಪುರಂ: ಆಯುರ್ವೇದ ಚಿಕಿತ್ಸೆ ಪಡೆಯಲು ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. 80 ವರ್ಷದ ರೈಲಾ...

NEWSನಮ್ಮರಾಜ್ಯಶಿಕ್ಷಣ

2025-26ನೇ ಸಾಲಿನಿಂದಲೇ ಜಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.33 ಅಂಕ ಪಡೆದರೆ ಪಾಸ್- ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ಇನ್ಮುಂದೆ ಎಸ್ಸೆಸ್ಸಲ್ಸಿ (SSLC) ಪರೀಕ್ಷೆಯಲ್ಲಿ ಶೇ.33ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಪ್ರಾಥಮಿಕ...

NEWSದೇಶ-ವಿದೇಶ

ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಹೃದಯಸ್ತಂಭನದಿಂದ ನಿಧನ

ಪಣಜಿ: ಹೃದಯಸ್ತಂಭನದಿಂದ (Cardiac Arrest) ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿಮೀ ದೂರದಲ್ಲಿರುವ...

CRIMENEWSದೇಶ-ವಿದೇಶ

ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸ್ಫೋಟಕ ತಿರುವು- ಸಂತ್ರಸ್ತೆ ಜತೆಗಿದ್ದವನೂ ಕಾಮುಕ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು...

1 62 63 64 157
Page 63 of 157
error: Content is protected !!
Latest news
KSRTC: ಪ್ರಣಾಳಿಕೆ ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾದ ಸಾರಿಗೆ ನೌಕರರಿಂದ ನಾಳೆ ಸುದ್ದಿಗೋಷ್ಠಿ KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಸರ್ಕಾರಿ ಬಸ್‌ ಪ್ರಯಾಣಕ್ಕೆ ಶಿಫಾರಸು NWKRTC ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಬೆಂಗಾವಲು ವಾಹ‌ನ ಡಿಕ್ಕಿ ಎಲ್ಲ ಕಚೇರಿಗಳು, ನಿಗಮಗಳಲ್ಲೂ ಲೋಕಾ ಯುಕ್ತರ ಸಹಾಯವಾಣಿ ಸಂಖ್ಯೆ ಒಳಗೊಂಡ ಪ್ರದರ್ಶನ ಫಲಕ ಅಳವಡಿಸಲು ಸಿಎಸ್‌ ಡಾ. ಶಾಲಿನಿ... KSRTC ಕೂಟದಿಂದ ಏ.8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ ನಾಳೆ ಇಪಿಎಸ್-95 ಪಿಂಚಣಿದಾರರ 99ನೇ ಮಾಸಿಕ ಸಭೆ: BMTC ‍& KSRTC ನಿವೃತ್ತ ನೌಕರರ ಸಂಫದ ಅಧ್ಯಕ್ಷ ನಂಜುಂಡೇಗೌಡ ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಮುಕ್ತಾಯ: ಏ.7ರಂದು ಫಲಿತಾಂಶ ಪ್ರಕಟ ಸಾಧ್ಯತೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿದರೆ ದಂಡ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಆರೋಗ್ಯದಲ್ಲಿ ಚೇತರಿಕೆ -ಡಿಸ್ಮಾರ್ಜ್