CrimeNEWSದೇಶ-ವಿದೇಶ

ಬಾಲಕಿ ಸಾವಿಗೆ ಕಾರಣನಾದ ವ್ಯಕ್ತಿಗೆ ನೂರು ವರ್ಷ ಶಿಕ್ಷೆ ವಿಧಿಸಿದ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ಬಾಲಕಿಯ ಸಾವಿಗೆ ಕಾರಣವಾಗಿದ್ದ ಅಮೆರಿಕದ 35 ವರ್ಷದ ವ್ಯಕ್ತಿಗೆ ನೂರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಅಮೆರಿಕದ ಕೋರ್ಟ್ ತೀರ್ಪು ನೀಡಿದೆ.

2021ರಲ್ಲಿ ಲುಸಿಯಾನದಲ್ಲಿ ಭಾರತ ಮೂಲದ 5 ವರ್ಷದ ಬಾಲಕಿಯ ಸಾವಿಗೆ ಕಾರಣನಾಗಿದ್ದ ಜೋಸೆಫ್ ಲೀ ಸ್ಮಿತ್ ಶಿಕ್ಷೆಗೆ ಗುರಿಯಾದ ಅಪರಾಧಿ.

ಈತ ಮಾಂಕ್‍ಹೌಸ್ ಡ್ರೈವ್‍ನ ಹೋಟೆಲ್ ಒಂದರ ಹೊರಗೆ ವ್ಯಕ್ತಿಯೊಂದಿಗೆ ಗಲಾಟೆ ಮಾಡಿಕೊಂಡು ಗುಂಡು ಹಾರಿಸಿದ್ದ. ಈ ವೇಳೆ ಗುರಿ ತಪ್ಪಿ ಹೋಟೆಲ್‍ನ ಕೊಠಡಿಯಲ್ಲಿ ಆಟವಾಡುತ್ತಿದ್ದ ಮಾಯಾ ಪಟೇಲ್ (5) ತಲೆಗೆ ಬಿದ್ದಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು.

ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಜೋಸೆಫ್ ಲೀ ಸ್ಮಿತ್‌ಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?