NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ ಬಸವನಗುಡಿ ಪ್ರವೇಶಿಸಲಿದೆ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ರಥ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರ ತಿಮೆ ಬೆಂಗಳೂರಿನಲ್ಲಿ ಅನಾವರಣ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಡಿನಾದ್ಯಂತ ನಡೆಯುತ್ತಿರುವ ಪವಿತ್ರ ಮೃತ್ತಿಕೆ (ಮಣ್ಣು ) ಸಂಗ್ರಹ ಅಭಿಯಾನ ನಾಳೆ (ಅ.27) ಗುರುವಾರ ಬಸವನಗುಡಿ ವಿಧಾನಸಭಾ ಕ್ಷೇತ್ರ ಪ್ರವೇಶಿಸಲಿದೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ. ವಿ. ದೇವರಾಜ್ ತಿಳಿಸಿದ್ದಾರೆ.

ಅಂದು ಬೆಳಗ್ಗೆ 7-30ಕ್ಕೆ ಬಸವನಗುಡಿಯ ಕೆಂಪಾಬುಧಿ ಕೆರೆಯ ಗೋಪುರದ ಹತ್ತಿರ ( ಬಂಡಿ ಮಂಕಾಳಮ್ಮ ದೇವಸ್ಥಾನದ ಪಕ್ಕ) ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಮೃತ್ತಿಕೆ ಸಂಗ್ರಹ ರಥವನ್ನು ಸ್ವಾಗತಿಸಲಿದೆ. ಜತೆಗೆ ಶಾಸಕ ರವಿ ಸುಬ್ರಹ್ಮಣ್ಯ ಪೂಜೆ ಸಲ್ಲಿಸುವ ಮೂಲಕ ರಥವನ್ನು ಬರಮಾಡಿ ಕೊಳ್ಳಲಿದ್ದಾರೆ.

ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ನಿಕಟ ಪೂರ್ವ ಬಿಬಿಎಂಪಿ ಸದಸ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ. ಈ ಸಂದರ್ಭದಲ್ಲಿ ಬಸವನಗುಡಿಯ ಸಾವಿರಾರು ನಾಗರೀಕರು ಭಾಗವಹಿಸಲಿದ್ದಾರೆ ಎಂದು ವಿವರಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ