CrimeNEWSನಮ್ಮಜಿಲ್ಲೆ

ಹಾಡಹಗಲೆ ತೋಟದ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ ಚೋರರು

ವಿಜಯಪಥ ಸಮಗ್ರ ಸುದ್ದಿ

ಹನೂರು‌ : ಆರ್‌.ಎಸ್. ದೂಡ್ಡಿಯ ತೋಟ ಮನೆಯಲ್ಲಿ ಹಾಡಹಗಲೆ ಕಳವು ನಡೆದಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ಹನೂರು ಪಟ್ಟಣದ ಆರ್‌.ಎಸ್.ದೂಡ್ಡಿಯ ಮೊರಾರ್ಜಿ ದೇಸಾಯಿ ಶಾಲೆ ಮುಖ್ಯ ರಸ್ತೆಯಲ್ಲಿರುವ ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತ ಕುಟುಂಬ ಗಣೇಶ್ ಪಾರ್ವತಮ್ಮ ಎಂಬುವವರ ಮನೆಯಲ್ಲೇ ಈ ಕಳ್ಳತನ ನಡೆದಿರುವುದು.

ಮನೆಲ್ಲಿದ್ದ 80ಗ್ರಾಮ್ ಚಿನ್ನ ಹಾಗೂ 30ಗ್ರಾಮ ಬೆಳ್ಳಿಯನ್ನು ಕೀಡಿಗೇಡಿಗಳು ಕಳವು ಮಾಡಿದ್ದಾರೆ ಎನ್ನಲಾಗಿದೆ. ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಕಳವು ಮಾಡಲಾಗಿದೆ ಎಂದು ಹನೂರು ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಈ ಸಂಬಂಧ ಶೀಘ್ರವಾಗಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ